clear
clear
clear
clear
ಮುಖಪುಟ » ನಾಗರಿಕ ಪತ್ರಕರ್ತ » ರಾಜೇಶ್ ಕೊಂಡಾಪುರ
Rajesh Kondapura Articles

ಭಲೇ ಸ್ತ್ರೀಶಕ್ತಿ : ಲೋಕಾಯುಕ್ತರ ಬಲೆಗೆ ಲಂಚಕೋರ
ಚನ್ನಪಟ್ಟಣ, ಆ. 30 : ಮಹಿಳಾ ಸ್ವಸಹಾಯ ಸಂಘದ ಪ್ರತಿನಿಧಿಯೊಬ್ಬರಿಂದ ಲಂಚ ಪಡೆಯುತ್ತಿದ್ದಾಗ ತಾಲೂಕು ಕೈಗಾರಿಕಾ ವಿಸ್ತರಣಾಧಿಕಾರಿಯೊಬ್ಬರು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಇಲ್ಲಿನ ಕೈಗಾರಿಕಾ ತರಬೇತಿ ಕೇಂದ್ರದ ಕೈಗಾರಿಕಾ ವಿಸ್ತರಣಾಧಿಕಾರಿ ಮಂಜುನಾಥ್ ಹಾಗೂ ಅವರ ಸಹಾಯಕ ಆನಂದ್ ಸಾಲದ ಹಣಕ್ಕೆ ಸಬ್ಸಿಡಿ ಕೊಡಿಸುವುದಾಗಿ ಲಂಚ ಪಡೆಯುವುವಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದಿದ್ದಾರೆ.ತಾಲೂಕಿನ ಮೋಳೆ ಗ್ರಾಮದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ...


ಕಟ್ಟಾ ಮೇಲೆ ಹಲ್ಲೆ : 6 ಜೆಡಿಎಸ್ ಕಾರ್ಯಕರ್ತರ ಬಂಧನ
ಚನ್ನಪಟ್ಟಣ, ಆ. 27 : ಮರು ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮೇಲೆ ಹಲ್ಲೆ ಆರೋಪ ಹೊತ್ತು ತಲೆ ಮರೆಸಿಕೊಂಡಿದ್ದ 6 ಮಂದಿ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸುವಲ್ಲಿ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಡಿವೈಎಸ್ಪಿ ಸಿದ್ದಪ್ಪ ನೇತೃತ್ವದ ತಂಡ ಮಡಿಕೇರಿಯ ಕಾಫಿ ತೋಟವೊಂದರಲ್ಲಿ ವಾಸ್ತವ್ಯ ಹೂಡಿದ್ದ ಜೆಡಿಎಸ್ ಮುಖಂಡ ಹಾಗೂ ವಕೀಲ ಬೋಜೇಗೌಡ,..

ಸೋತ ಯೋಗಿಗೆ ಸಿಎಂ ಸಾಂತ್ವನದ ಮುಲಾಮು
ಚನ್ನಪಟ್ಟಣ, ಆ. 24 : ಚನ್ನಪಟ್ಟಣದ ಮರು ಚುನಾವಣೆಯಲ್ಲಿ ಪರಾಭಗೊಂಡ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಶಾಸಕ ಸಿ.ಪಿ. ಯೋಗೀಶ್ವರ್ ನಿವಾಸಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವರುಗಳಾದ ಕಟ್ಟಾ ಸುಬ್ರಮಣ್ಯ ನಾಯ್ಡು, ಹರತಾಳು ಹಾಲಪ್ಪ ಭಾನುವಾರ ಭೇಟಿ ನೀಡಿ ಶಾತ್ವನ ಹೇಳಿದರು.ಮಳೆ ನೀರು ನಂಬಿ ಗಡಿಗೆಯಲ್ಲಿದ್ದ ನೀರು ಚಲ್ಲಿದ ಎಂಬಂತೆ ಯೋಗೀಶ್ವರ್ ಕಾಂಗ್ರೆಸ್ ತೊರೆದು 'ಆಪರೇಷನ್..


ಸಿಪಿ ಯೋಗೀಶ್ವರ್ ಮನೆ ಮೇಲೆ ಐಟಿ ದಾಳಿ
ಚನ್ನಪಟ್ಟಣ, ಜು. 21 : ಕ್ಷೇತ್ರದ ಮಾಜಿ ಶಾಸಕ ಹಾಗೂ ವಿಧಾನಸಭೆ ಉಪಚುನಾವಣೆಯ ಬಿಜೆಪಿ ಸಂಭಾವ್ಯ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಅವರ ಎರಡು ಮನೆಗಳ ಮೇಲೆ ಕೇಂದ್ರೀಯ ತನಿಖಾ ತಂಡ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.ಮುಂಜಾನೆ 6.30ರ ಸಮಯದಲ್ಲಿ ಏಕಕಾಲದಲ್ಲಿ ಯೋಗೀಶ್ವರ್ ಅವರ ಕುವೆಂಪು ನಗರದ 5ನೇ ರಸ್ತೆಯ ಮನೆ ಮತ್ತು..


ಕಾಲಿಲ್ಲದೆ ಮರ ಹತ್ತುವ ಕುದುರೆ ಶ್ರೀನಿವಾಸ್
ಚನ್ನಪಟ್ಟಣ, ಜುಲೈ.16 : ಅಂಗವೈಕಲ್ಯ ಒಂದು ಶಾಪವೆಂದು ತಿಳಿದು ಸಮಾಜ ಅಂಗವಿಕಲರನ್ನು ಕೀಳರಿಮೆಯಿಂದ ನೋಡುವುವವರೇ ಹೆಚ್ಚು. ಇದರಿಂದ ಅಂಗವಿಕಲರು ಸಮಾಜದಲ್ಲಿ ಎಲ್ಲರಂತೆ ಬದುಕುವುದು ಕಷ್ಟ. ಆದರೆ ಅಂಗವೈಕಲ್ಯ ಒಂದು ಶಾಪವಲ್ಲ ಎಂದು ತಿಳಿದಿರುವ ಚನ್ನಪಟ್ಟಣದ ಅಬ್ಬೂರುದೊಡ್ಡಿ ಗ್ರಾಮದ ಅಂಗವಿಕಲ ಶ್ರೀನಿವಾಸ್ ಸ್ವಾವಲಂಬಿ ಜೀವನ ನಡೆಸುತ್ತಾ ಅಂಗಸಧೃಡರಿಗೂ ಮಾದರಿಯಾಗಿದ್ದಾರೆ.ಕಾಲಿಲ್ಲದ ಶ್ರೀನಿವಾಸ್ ಪಶುಸಾಕಾಣಿಕೆ ಮತ್ತು ಕೃಷಿ ಚಟುವಟಿಕೆಗಳನ್ನು ಯಾರ ಸಹಾಯವಿಲ್ಲದೇ..


  ಸುದ್ದಿ-ರಂಜನೆ
  ವಿಡಿಯೋ
  ನುಡಿಚಿತ್ರಗಳು
 
Read articles written by Rajesh Kondapura from Channapattana, in citizen journalism section. ಸಿಟಿಜನ್ ಜರ್ನಲಿಸಂ ಅಥವಾ ನಾಗರಿಕ ಪತ್ರಕರ್ತ ವಿಭಾಗದಲ್ಲಿ ರಾಜೇಶ್ ಕೊಂಡಾಪುರ ಬರೆದಿರುವ ಕನ್ನಡ ಲೇಖನಗಳನ್ನು ಓದಿರಿ.