clear
clear
clear
clear
   
  BSE  16,158.28 +94.38   NSE  4796.15 +30.60   RS/$ 46.96 0.24  at:16:10 Hrs (IST) Nov 6  
clear
  ಮುಖಪುಟ    ಜಾಹೀರಾತುದರ    ಸುದ್ದಿಜಾಲ    ಚಲನಚಿತ್ರ    ಅಡುಗೆ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
 ಚಿತ್ರಕುಟೀರ
   ಹಾಡೊಂದ ಕೇಳಿ
   ನಾಯಕ
   ನಾಯಕಿ
   ಚಿತ್ರವಿಮರ್ಶೆ
   ಕಿರಿಕಿರಿ
   ಸ್ಟುಡಿಯೋ ರೌಂಡಪ್
   ಬಾಲಿವುಡ್
   ಹಾಲಿವುಡ್
   ವಿಡಿಯೊ
ಮುಖಪುಟ » ಚಲನಚಿತ್ರ » ಸ್ಟುಡಿಯೋ ರೌಂಡಪ್ » ಪೂರ್ಣಪಾಠ
ಕಡಬಗೆರೆಯ ಶಾಲೆಯಲ್ಲಿ ಕಮಲದ ಪ್ರಾರ್ಥನೆ
[IST]
What is this?

ಇದು ಆಡಳಿತ ಪಕ್ಷದ ಪ್ರಾರ್ಥನಾಗೀತೆಯಲ್ಲ. ಕೆಸರಿನ ಕಮಲದ ಹಾಡು. ಸಿನೆಮಾ ಮನೋರಂಜನ ಕ್ಷೇತ್ರ. ಇದರಿಂದ ತಿಳಿದುಕೊಳ್ಳುವುದು ಏನಿಲ್ಲ ಎನ್ನುವ ಮಂದಿಗೆ ‘ಕೆಸರಿನ ಕಮಲ‘ ಉತ್ತರ ನೀಡಲಿದೆ. ಚಿತ್ರದ ‘ನಾಮಧಾತೆ ಶಾರದಮಾತೆ ಲೋಕವಿಧೆಯತೆ ನಿನ್ನಯ ಗೀತೆ‘ ಎಂಬ ಹಾಡಿನ ಚಿತ್ರೀಕರಣ ಮಾಸ್ಟರ್ ಶ್ರೀನಿವಾಸ್ ಅಭಿನಯದಲ್ಲಿ ಕಡಬಗೆರೆಯ ಪ್ರೌಡಶಾಲೆಯಲ್ಲಿ ಚಿತ್ರೀಕೃತವಾಯಿತು.

ಈ ಗೀತೆಯನ್ನು ಆಲಿಸಿದ ಶಾಲಾ ಮುಖ್ಯೋಪಾದ್ಯಾಯರು ಮೇಲಿನ ಗೀತೆಯನ್ನು ಶಾಲೆಯ ಪ್ರತಿನಿತ್ಯದ ಪ್ರಾರ್ಥನಾಗೀತೆಯಾಗಿಸಿಕೊಂಡಿದ್ದಾರೆ. ಈ ಬೆಳವಣಿಗೆ ನಮಗೆ ಸಂತಸ ತಂದಿದೆ ಎನ್ನುತ್ತಾರೆ ನಿರ್ಮಾಪಕರು. ಸುಂಕದಕಟ್ಟೆ, ಹೆಗ್ಗನಹಳ್ಳಿಕ್ರಾಸ್ ಮುಂತಾದಕಡೆ 20ದಿನಗಳಲ್ಲಿ ‘ಕೆಸರಿನ ಕಮಲ‘ಕ್ಕೆ ನಿರ್ದೇಶಕ ಸಿದ್ದರಾಜು ಚಿತ್ರೀಕರಣ ನಡೆಸಿದ್ದಾರೆ.

ಶ್ರೀನಿವಾಸ ಎಂಟರ್ ಟೈನರ್ಸ್ ಲಾಂಛನದಲ್ಲಿ ಸಿಂಗಯ್ಯ, ಪಂಚಕಟ್ಟಿಮಠ್ ಹಾಗೂ ರಮೇಶ್‌ಹಿರೇರೆಡ್ಡಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಸಿದ್ದರಾಜು ಕತೆ, ಚಿತ್ರಕತೆ ಬರೆದು ನಿರ್ದೇಶನದ ಹೊಣೆ ಹೊತ್ತಿದ್ದಾರೆ. ಶ್ರೀಹರ್ಷ ಸಂಗೀತ, ಮಂಜು ಛಾಯಾಗ್ರಹಣ, ಚಂದ್ರಕಾಂತ್ ಗೀತರಚನೆ, ಆನಂದಕುಮಾರ್ ಸಂಭಾಷಣೆ, ಸಂಜೀವರೆಡ್ಡಿ ಸಂಕಲನವಿರುವ ಚಿತ್ರದ ತಾರಾಬಳಗದಲ್ಲಿಮಾಸ್ಟರ್‌ಶ್ರೀನಿವಾಸ, ಶೋಭರಾಜ್, ರಾಮಕೃಷ್ಣ, ಬ್ಯಾಂಕ್‌ಜನಾರ್ಧನ್, ಕರಿಬಸವಯ್ಯ, ಬಿರಾದರ್ ಇದ್ದಾರೆ.

(ದಟ್ಸ್ ಕನ್ನಡ ಚಿತ್ರವಾರ್ತೆ)
`ಕೆಸರಿನ ಕಮಲ` ಒಲ್ಲೆಯೆಂದ ಜಗದೀಶ್ ಶೆಟ್ಟರ್

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

 
 
 
 ಬೆಂಗಳೂರಲ್ಲಿರುವ ಸಸ್ತಾ ಹೊಟೇಲುಗಳು
 ಮಕಾವುನಲ್ಲಿರುವ ಐಷಾರಾಮಿ ಹೊಟೇಲುಗಳು
ThatsKannada
ThatsKannada

 ಕಿರಣ್ ಮಾರುತಿ ಸಣ್ಣಕಥೆ : ಹೀಗೊಂದು ಸಂಜೆ
 ಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು
 ಶಿರಸಿಯಲ್ಲಿ ಹೀಗೊಂದು ಅ'ಮರ' ಭಕ್ತಿ!
 ಮಧುಚಂದ್ರದಲಿ ಮೊದಲ ರಾತ್ರಿಯ ಮಧುರಯಾತನೆ
 ಸಂಜೆ ಕಾಫಿಯ ಸಂಗಾತಿ ಆಲೂಗಡ್ಡೆ ಕಟ್ಲೇಟ್‌
ThatsKannada
ThatsKannada
ThatsKannada
ThatsKannada
 ದಟ್ಸ್ ಕನ್ನಡ ಮಿತವ್ಯಯ ಜಾಹೀರಾತು ದರಗಳು
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ನಿಮ್ಮ ಮತ ಚಲಾಯಿಸಿ
ThatsKannada
Recommended Links
     Become fans of Namitha, Trisha, Katrina, Deepika, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India