clear
clear
clear
clear
   
  BSE  16,158.28 +94.38   NSE  4796.15 +30.60   RS/$ 46.96 0.24  at:16:10 Hrs (IST) Nov 6  
clear
  ಮುಖಪುಟ    ಜಾಹೀರಾತುದರ    ಸುದ್ದಿಜಾಲ    ಚಲನಚಿತ್ರ    ಅಡುಗೆ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಜಿಲ್ಲಾಸುದ್ದಿ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
Home » News » Headline » Full story
‘ಕನ್ನಡ ಲೇಖಕಿಯರಿಗೆ ಜ್ಞಾನಪೀಠ, ದೂರಪೀಠವಾಗಿದೆ’
[IST]
What is this?
‘ಕನ್ನಡ ಲೇಖಕಿಯರಿಗೆ ಜ್ಞಾನಪೀಠ, ದೂರಪೀಠವಾಗಿದೆ’
ಲೇಖಕಿ ಅಶ್ವಿನಿ ಅವರಿಗೆ ಪದ್ಮಭೂಷಣ ಬಿ.ಸರೋಜದೇವಿ ಪ್ರಶಸ್ತಿ ಪ್ರದಾನ

ಬೆಂಗಳೂರು : ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದಾರೆ ಎಂಬುದಕ್ಕೆ, ಕನ್ನಡದ ಯಾವ ಮಹಿಳಾ ಲೇಖಕಿಗೂ ಜ್ಞಾನಪೀಠ ಪ್ರಶಸ್ತಿ ಲಭಿಸದಿರುವುದು ಜೀವಂತ ಉದಾಹರಣೆ ಎಂದು ಚಲನಚಿತ್ರ ನಟಿ ಬಿ.ಸರೋಜ ದೇವಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ಅವರು, ಉತ್ತಮ ಸಾಹಿತಿಗಳ ಪಟ್ಟಿ ಮಾಡುವಾಗ ಕೇವಲ ಪುರುಷ ಸಾಹಿತಿಗಳ ಹೆಸರನ್ನೇ ದಾಖಲಿಸಲಾಗುತ್ತದೆ. ಕನ್ನಡ ಭಾಷೆಯಲ್ಲಿನ ಉತ್ತಮ ಮಹಿಳಾ ಸಾಹಿತಿಗಳನ್ನು ಗುರ್ತಿಸುವ ಕೆಲಸ ಇನ್ನಾದರೂ ನಡೆಯಲಿ ಎಂದರು.

ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರೊ। ಚಂದ್ರಶೇಖರ ಪಾಟೀಲ ಸಮಾರಂಭದ ಅಧ್ಯಕ್ಷತೆವಹಿಸಿದ್ದರು. ವಿಮರ್ಶಕಿ ಡಾ। ಎಸ್‌. ವಿ. ಪ್ರಭಾವತಿ, ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ಜರಗನಹಳ್ಳಿ ಶಿವಶಂಕರ್‌, ಕೋಶಾಧ್ಯಕ್ಷ ಪುಂಡಲೀಕ ಹಾಲಂಬಿ ಹಾಜರಿದ್ದರು.

ಪ್ರಶಸ್ತಿ : ಸರೋಜಾದೇವಿ ಅವರ ಪುತ್ರಿ ಭುವನೇಶ್ವರಿ ಸ್ಮರಣಾರ್ಥ ಸ್ಥಾಪಿಸಲಾಗಿರುವ ‘ಪದ್ಮಭೂಷಣ ಬಿ. ಸರೋಜಾ ದೇವಿ’ ಸಾಹಿತ್ಯ ಪ್ರಶಸ್ತಿಯನ್ನು ಹಿರಿಯ ಲೇಖಕಿ ಅಶ್ವಿನಿಯವರಿಗೆ ಈ ಸಂದರ್ಭದಲ್ಲಿ ಪ್ರದಾನ ಮಾಡಲಾಯಿತು.

(ಇನ್ಫೋ ವಾರ್ತೆ)


ಮುಖಪುಟ / ವಾರ್ತೆಗಳು

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

 
 
 
 ಬೆಂಗಳೂರಲ್ಲಿರುವ ಸಸ್ತಾ ಹೊಟೇಲುಗಳು
 ಮಕಾವುನಲ್ಲಿರುವ ಐಷಾರಾಮಿ ಹೊಟೇಲುಗಳು
ThatsKannada
ThatsKannada

 ಕಿರಣ್ ಮಾರುತಿ ಸಣ್ಣಕಥೆ : ಹೀಗೊಂದು ಸಂಜೆ
 ಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು
 ಶಿರಸಿಯಲ್ಲಿ ಹೀಗೊಂದು ಅ'ಮರ' ಭಕ್ತಿ!
 ಮಧುಚಂದ್ರದಲಿ ಮೊದಲ ರಾತ್ರಿಯ ಮಧುರಯಾತನೆ
 ಸಂಜೆ ಕಾಫಿಯ ಸಂಗಾತಿ ಆಲೂಗಡ್ಡೆ ಕಟ್ಲೇಟ್‌
ThatsKannada
ThatsKannada
ThatsKannada
ThatsKannada
 ದಟ್ಸ್ ಕನ್ನಡ ಮಿತವ್ಯಯ ಜಾಹೀರಾತು ದರಗಳು
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ನಿಮ್ಮ ಮತ ಚಲಾಯಿಸಿ
ThatsKannada
Recommended Links
     Become fans of Namitha, Trisha, Katrina, Deepika, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India