clear
clear
clear
clear
   
  BSE  13,853.70 +453.38   NSE  4111.40 +137.35   RS/$ 49.40 71.00  at:16:10 Hrs (IST) Jul 14  
clear
  ಮುಖಪುಟ    ಸುದ್ದಿಜಾಲ    ಸಿಟಿಜನ್ ಜರ್ನಲಿಸಂ    ಚಲನಚಿತ್ರ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಅಡುಗೆ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಮಹಾಚುನಾವಣೆ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
ಮುಖಪುಟ » ಸುದ್ದಿಜಾಲ » It-bt » ಪೂರ್ಣಪಾಠ
ಸತ್ಯಂ ಸಿಇಒ ರಾಮಲಿಂಗರಾಜು ರಾಜೀನಾಮೆ
[IST]
What is this?
thatsKannada RSS feed thatsKannada igoogle gadgets FREE SMS alerts

ನವದೆಹಲಿ, ಜ. 7 : ವಂಚನೆ ಹಾಗೂ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಭಾರಿ ಟೀಕೆಗೆ ಗುರಿಯಾಗಿದ್ದ ದೇಶದ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ಸತ್ಯಂ ಕಂಪ್ಯೂಟರ್ಸ್ ನ ಸಂಸ್ಥಾಪಕ ಹಾಗೂ ಚೇರಮನ್ ರಾಮಲಿಂಗರಾಜು ಅವರು ಕಂಪನಿಯ ಅಡಳಿತ ಮಂಡಳಿಯ ನಿರ್ದೇಶಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ನೀಡಿದ್ದಾರೆ.

ಕಳೆದ ಒಂದು ತಿಂಗಳಿನಿಂದ ಸತ್ಯಂ ಕಂಪ್ಯೂಟರ್ಸ್ ಭಾರಿ ಸುದ್ದಿಯಲ್ಲಿತ್ತು. ಸತ್ಯಂ ಚೇರಮನ್ ರಾಮಲಿಂಗರಾಜು ಕಂಪನಿಯ ಕೋಟ್ಯಂತರ ರುಪಾಯಿಗಳ ಹಣವನ್ನು ಅವ್ಯವಹಾರ ಮಾಡಿದ್ದಾರೆ. ಹಾಗೂ ತಮ್ಮ ಕುಟುಂಬದ ಸಲುವಾಗಿ ಕಂಪನಿಯ ಹಿತಾಸಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ ಎಂದು ಆಡಳಿತ ಮಂಡಳಿ ಹಾಗೂ ಷೇರುದಾರರು ರಾಮಲಿಂಗರಾಜು ವಿರುದ್ಧ ತಿರುಗಿ ಬಿದ್ದಿದ್ದರು. ವಿಶ್ವಸಂಸ್ಥೆ ಕೂಡ ಸತ್ಯಂ ಕಂಪೆನಿ ಮೇಲೆ 10 ವರ್ಷಗಳ ಆರ್ಥಿಕ ನಿರ್ಬಂಧ ಹೇರಿತ್ತು.

ರಾಮಲಿಂಗರಾಜು ಅವರು ಅವ್ಯವಹಾರ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ರಾಜು ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆಗಳಿದ್ದು, ಈ ಶನಿವಾರ ನಡೆಯಲಿರುವ ಸತ್ಯಂ ಆಡಳಿತ ಮಂಡಳಿ ಮಹತ್ವದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಂಡಳಿಯ ಮೂಲಗಳು ತಿಳಿಸಿವೆ.

ಕಂಪನಿಯ ಅವ್ಯವಹಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಸಾಫ್ಟವೇರ್ ಸೇವೆ ಒದಗಿಸುತ್ತಿದ್ದ ಅಮೆರಿಕ ಮೆರೀಲ್ ಲಿಂಚ್ ಕಂಪನಿಯ ಸತ್ಯಂ ಜೊತೆಗಿನ ಒಡಂಬಡಿಕೆಯನ್ನು ಕೈಬಿಟ್ಟಿತ್ತು. ಕಂಪನಿಯ ಷೇರುಗಳು ಗಮನಾರ್ಹವಾಗಿ ಕುಸಿತ ಕಂಡಿದ್ದವು. ರಾಜು ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ರಾಮ್ ಮಿನ್ ಪಾಟಿ ಎಂಬುವವರು ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)
ತ್ರೈಮಾಸಿಕ :ಸತ್ಯಂ ಕಂಪ್ಯೂಟರ್ ಗೆ ಶೇ. 42 ರ ಲಾಭ

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

 
 
 
 ಬೆಂಗಳೂರ ಹೊಟೇಲುಗಳಲ್ಲಿ ವಿಶೇಷ ಕೊಡುಗೆ
 ಬಾಲಿಯಲ್ಲಿನ ಅತ್ಯಂತ ಜನಪ್ರಿಯ ಹೊಟೇಲುಗಳು
ThatsKannada
ThatsKannada
 ಅಡುಗೆಮನೆಯ ಗೊಣಗಾಟ ನಿಲ್ಲಿಸಲು ಇಲ್ಲಿವೆ ಕೆಲ ಉಪಾಯ
 ನಾಟಕ ವಿಮರ್ಶೆ : ಸೇವಂತಿ ಯಾ ಮಿಸ್ ಸೇವಂತಿ
 ಸಲಿಂಗಿಗಳ ಹೋರಾಟದ ಹಿಂದಿನ ಕೈ ಯಾರದು?
 ಸ್ವಿಟ್ಜರಲಂಡಲ್ಲಿ ಭೂತಕೋಲ ಮುಖವಾಡ ಪ್ರಾತ್ಯಕ್ಷಿಕೆ
 ಒಂದು ರುಚಿಕಟ್ಟಾದ ಪದಾರ್ಥ ಮತ್ತು ಪೇಚಿನ ಪ್ರಸಂಗ
ThatsKannada
ThatsKannada
ನಿಮ್ಮ ಮತ ಚಲಾಯಿಸಿ
ThatsKannada
ThatsKannada
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ThatsKannada
 
Recommended Links
     Become fans of Namitha, Trisha, Katrina, Deepika, Barbara Mori, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India