clear
clear
Search results for "ಅಮರ್ ಸಿಂಗ್" in Oneindia Kannada
ನವದೆಹಲಿ, ಫೆ. 2: ಆಮರ್ ಸಿಂಗ್, ಜಯಪ್ರದಾ ಅವರನ್ನು ಸಮಾಜವಾದಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ಇತ್ತೀಚೆಗಷ್ಟೇ ಪಕ್ಷದ ವರಿಷ್ಠ ಸ್ಥಾನದಿಂದ ಕೆಳಗಿಳಿದಿದ್ದ ಅಮರ್ ಅವರಿಗೆ ಜಯಪ್ರದಾ ಅವರು ಬೆಂಬಲ ನೀಡಿದ್ದಕ್ಕೆ ಬೆಲೆ ತೆತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿ ಗೇಟ್ ಪಾಸ್ ನೀಡಲಾಗಿದೆ ಎಂದು ಎಸ್ಪಿಯ ಪ್ರಧಾನ ಕಾರ್ಯದರ್ಶಿ ಮೋಹನ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದರು. ನಿನ್ನೆಯಷ್ಟೇ ಕರ್ನಾಟಕದ

ನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ

ನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ

ನವದೆಹಲಿ, ಮೇ.17: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ಹಾಗೂ ಪಾರ್ಲಿಮೆಂಟರಿ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಮ್ ಪುರದಲ್ಲಿ ಜಯಪ್ರದ ಅವರ ಸ್ಪರ್ಧೆಯನ್ನು ಅಜಂಖಾನ್ ತೀವ್ರವಾಗಿ ವಿರೋಧಿಸಿದ್ದರು.ಕಲ್ಯಾಣ್ ಸಿಂಗ್ ಗೆ ಸಮಾಜವಾದಿ ಪಕ್ಷದ ನಾಯಕತ್ವ ವಹಿಸುವ ಬಗ್ಗೆಯೂ ಅಜಂಖಾನ್ ರ ಅಸಮ್ಮತಿ ಇತ್ತು. ಕೆಲಕಾಲ ಇವರ ಮಧ್ಯೆ ಮುಸುಕಿನ

ಲಖನೌ, ಮೇ. 12 : ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾಗೆ ಸಂಬಂಧಿಸಿದಂತೆ ಅಮರ್ ಸಿಂಗ್ ಹಾಗೂ ಅಜಮ್ ಖಾನ್ ನಡುವೆ ಉಂಟಾದ ಭಿನ್ನಾಭಿಪ್ರಾಯದ ಲಾಭವನ್ನು ಕಾಂಗ್ರೆಸ್ ಪಕ್ಷ ಪಡೆದುಕೊಳ್ಳಲು ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ರೀತಾ ಬಹುಗುಣ ಜೋಶಿ, ರಾಮಪುರ್ ಕ್ಷೇತ್ರದಲ್ಲಿ ಎಸ್ಪಿ ನಾಯಕರ ಒಳಜಗಳ ಕಾಂಗ್ರೆಸ್ ಪಕ್ಷಕ್ಕೆ

ರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ.

ರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು

ನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ

ರಾಮಪುರ್, (ಉ.ಪ್ರ), ಮೇ. 8 : ಸಮಾಜವಾದಿ ಪಕ್ಷದ ಹಿರಿಯ ಇಬ್ಬರು ನಾಯಕರಾದ ಮುಲಾಯಂ ಸಿಂಗ್ ಯಾದವ್ ಮತ್ತು ಅಮರ್ ಸಿಂಗ್ ನಡುವೆ ಆಂತರಿಕ ಬಿಕ್ಕಟ್ಟು ಹೆಚ್ಚಿದ್ದು, ಕೊನೇ ಹಂತದ ಚುನಾವಣೆಯ ಒಳಗೆ ಸಮಾಜವಾದಿ ಪಕ್ಷದ ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಅಜ೦ ಖಾನ್ ವಿರುದ್ದ ಕ್ರಮ ಕೈಗೊಳ್ಳದಿದ್ದರೆ ಪಕ್ಷ ತ್ಯಜಿಸುವುದಾಗಿ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್

ಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು