ಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ
ಮೈಸೂರು, ಜು.25: ಮೈಸೂರಿನ ಕ್ಯಾತಮಾರನಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರನ್ನು ಮೈಸೂರು ಉದಯಗಿರಿ ಪೊಲೀಸರು ಬೆಳಗಾವಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಕ್ಯಾತಮಾರನಹಳ್ಳಿ ಗಲಭೆಗೆ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಪೊಲೀಸರು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ
ಮೈಸೂರು, ಜು. 13 : ಗಲಭೆ ಪೀಡಿತ ಮೈಸೂರಿನ ಪರಿಸ್ಥಿತಿ ಹತೋಟಿ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆಯನ್ನು ಮಂಗಳವಾರ ರಾತ್ರಿಯವರೆಗೂ ಮುಂದುವರೆಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಅಗರವಾಲ್, ಮೈಸೂರಿನಲ್ಲಿ ಶಾಂತ ವಾತಾವರಣ ನಿರ್ಮಾಣವಾಗುತ್ತಿದೆ. ಆದರೆ, ಕೆಲ ಕಿಡಿಗೇಡಿಗಳು ಶಾಂತಿಗೆ ಭಂಗ ತರಲು ಯತ್ನಿಸುತ್ತಿವೆ. ಅಲ್ಲದೇ ನಗರದಲ್ಲಿ ಮತ್ತೆ ಗಲಭೆ
ಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ
ಮೈಸೂರು, ಜು. 5 : ಮೈಸೂರಿನಲ್ಲಿ ಗಲಭೆಗೆ ಸಂಬಂಧಿಸಿ ಅಪರಾಧಿಗಳು ಯಾರೇ ಇರಲಿ, ಅಂಥವರನ್ನು ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮಕ್ಕೆ ಒಳಪಡಿಸುತ್ತೇವೆ ಎಂದು ಗೃಹ ಸಚಿವ ಡಾ.ವಿ ಎಸ್ ಆಚಾರ್ಯ ಇಂದಿಲ್ಲಿ ಹೇಳಿದ್ದಾರೆ.ಮೈಸೂರು ನಗರದ ಗಲಭೆಗಳಲ್ಲಿ ಗಾಯಗೊಂಡವರು ಹಾಗೂ ಸಂತ್ರಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.ಗಲಭೆಗಳ ಬಗ್ಗೆ ಪೋಲೀಸ್ ಇಲಾಖೆ ತನಿಖೆ
ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ
ಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ
ಮೈಸೂರು, ಏ. 6 : ಇತ್ತೀಚೆಗೆ ಕೋಮುಗಲಭೆಯಿಂದ ತಲ್ಲಣಿಸಿದ್ದ ಕ್ಯಾತಮಾರನಹಳ್ಳಿ ಭೇಟಿ ನೀಡಲು ತೆರಳುತ್ತಿದ್ದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಅವರನ್ನು ಬಂಧಿಸಲಾಗಿದೆ. ಇತ್ತೀಚೆಗೆ ಕ್ಯಾತಮಾರನಹಳ್ಳಿಯಲ್ಲಿ ಎರಡು ಕೋಮಿನ ನಡುವೆ ಗಲಭೆ ಉಂಟಾಗಿತ್ತು. ದೇವಸ್ಥಾನಗಳ ಮೇಲೆ ದಾಳಿ ಸಹ
ಮೈಸೂರು, ಏ. 2 : ಎರಡು ಗುಂಪುಗಳ ನಡುವಿನ ಜಗಳ ತಾರಕ್ಕೇರಿದ ಹಿನ್ನೆಲೆಯಲ್ಲಿ ಗುಂಪು ಚೆದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ ಸಂದರ್ಭದಲ್ಲಿ ಉಂಟಾದ ನೂಕುನುಗ್ಗಲಿನಲ್ಲಿ ಇಬ್ಬರು ಎಎಸ್ಐ ಹಾಗೂ ನಾಲ್ಕು ಮಂದಿ ಪೇದೆಗಳು ಗಾಯಗೊಂಡಿರುವ ಘಟನೆ ಬುಧವಾರ ರಾತ್ರಿ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವುದರಿಂದ ಘಟನಾ ಸ್ಥಳದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯಲ್ಲಿ