ಕೊಲೊಂಬೊ, ಸೆ.30: ತಮಿಳರನ್ನು ತನ್ನ ಪೊಲೀಸ್ ಪಡೆಗೆ ನೇಮಕಾತಿ ಮಾಡಿಕೊಳ್ಳುವುದಾಗಿ ಶ್ರೀಲಂಕಾ ಸರ್ಕಾರ ಮಂಗಳವಾರ ಘೋಷಿಸಿದೆ. ಉತ್ತರ ಜಾಫ್ನಾ ಪ್ರಾಂತ್ಯದಲ್ಲಿ ಪೊಲೀಸ್ ಪೇದೆ ಹುದ್ದೆಗೆ ಉತ್ತಮ ಪ್ರತಿಕ್ರಿಯೆ ಬಂದಿದ್ದು ಅನೇಕ ತಮಿಳರು ಅರ್ಜಿ ಸಲ್ಲಿಸಿದ್ದಾರೆ ಎಂದು ಪೊಲೀಸ್ ವಕ್ತಾರ ನಿಮಲ್ ಮೆದಿವಾಕ ಹೇಳಿದ್ದಾರೆ.ಸುಮಾರು 500 ಹುದ್ದೆಗಳಿಗೆ 6 ಸಾವಿರಕ್ಕೂ ಹೆಚ್ಚು ಅರ್ಜಿಗಳು ಬಂದಿವೆ.
ಬೆಂಗಳೂರು, ಆ. 6 : ಬೆಂಗಳೂರಿನ ಪ್ರಶಾಂತ ಹಲಸೂರು ಕೆರೆ ಆವರಣದಲ್ಲಿ ಉದ್ದೇಶಿತ ತಿರುವಳ್ಳುವರ್ ಪ್ರತಿಮೆ ಸ್ಥಾಪನೆಗೆ ಅಗತ್ಯವಾದ ಸರಕಾರಿ ಸಿದ್ಧತೆಗಳು ಭರದಿಂದ ಸಾಗಿವೆ. ಅಂತೆಯೇ, ಪ್ರತಿಮೆ ಅನಾವರಣಕ್ಕೆ ಪ್ರತಿಭಟಿಸಲು ಸಜ್ಜಾಗಿರುವ ಕನ್ನಡ ಗುಂಪುಗಳು ತಮ್ಮ ಅಸ್ತ್ರಗಳನ್ನು ಮೊನಚುಗೊಳಿಸುತ್ತಿವೆ. ಈ ಮಧ್ಯೆ, ಪ್ರತಿಮೆ ಅನಾವರಣ ನೆನೆಗುದಿಗೆ ಬಿದ್ದಿದ್ದರಿಂದ ಕಳೆದ 18 ವರ್ಷಗಳಿಂದ ಪ್ಲಾಸ್ಟರ್ ಆಫ್ ಪ್ಯಾರಿಸ್ ನಲ್ಲಿ
ಬೆಂಗಳೂರು, ಮೇ, 20 : ಶ್ರೀಲಂಕಾದ ಸೇನೆ ಉಗ್ರ ವಿ ಪ್ರಭಾಕರನ್ ಅವರನ್ನು ಸಂಹಾರ ಮಾಡಿದ ಹಿನ್ನೆಲೆಯಲ್ಲಿ ಎಲ್ ಟಿಟಿಇ ಉಗ್ರರನ್ನು ರಾಜ್ಯದೊಳಗೆ ನುಸುಳದಂತೆ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆ ಕರೆದು
ಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ
ಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ
ನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ
ನವದೆಹಲಿ, ಏ. 28 : ಶ್ರೀಲಂಕಾ ಸೇನಾಪಡೆ ಕಾರ್ಯಾಚರಣೆಯಲ್ಲಿ ನಿರಾಶ್ರಿತರಾಗಿರುವ ಸಾವಿರಾರು ತಮಿಳು ಸಂತ್ರಸ್ತರಿಗೆ ಮಾನವೀಯ ನೆರವು ನೀಡಲು ಭಾರತ ಸೋಮವಾರ 100 ಕೋಟಿಗಳ ರುಪಾಯಿಗಳ ಪರಿಹಾರ ಘೋಷಿಸಿದೆ. ಭಾರತದ ನಿಷೇಧಿತ ಸಂಘಟನೆ ಎಲ್ ಟಿಟಿಇ ವಿರುದ್ಧ ವೈಮಾನಿಕ ದಾಳಿ ಮತ್ತು ಬಾರಿ ಶಸ್ತ್ರಾಸ್ತ್ರಗಳ ಬಳಕೆ ನಿಲ್ಲಿಸುವುದಾಗಿ ಶ್ರೀಲಂಕಾ ಸರಕಾರ ಪ್ರಕಟಿಸಿದ ಬೆನ್ನಲ್ಲೇ ಈ ಸಹಾಯಧನವನ್ನು ಕೇಂದ್ರ
ನವದೆಹಲಿ, ಏ. 27 : ಶ್ರೀಲಂಕಾ ಸರಕಾರ ಎಲ್ ಟಿಟಿಇ ವಿರುದ್ದ ಸಾರಿರುವ ಕದನ ವಿರಾಮಕ್ಕೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರ ಎಂ ಕರುಣಾನಿಧಿ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿರುವುದಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಕರುಣಾನಿಧಿ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗ ತಕ್ಷಣ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕರುಣಾನಿಧಿ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಉಪವಾಸ
ಚೆನ್ನೈ, ಏ. 21 : ಶ್ರೀಲಂಕಾದಲ್ಲಿರುವ ತಮಿಳು ಉಗ್ರರ ಮೇಲೆ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಕೈಬಿಡುವಂತೆ ಲಂಕಾ ಸರಕಾರದ ಮೇಲೆ ಒತ್ತಡ ಹೇರುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಶರಣಾಗತಿಗೆ ಲಂಕಾ ಸರಕಾರ ನೀಡಿದ್ದ ಗಡುವು ಮುಗಿದಿದ್ದು, ಸೇನಾ ಕಾರ್ಯಾಚರಣೆಗೆ ಲಂಕಾ ಸರ್ಕಾರ ಆದೇಶ ನೀಡಿದೆ.
ಚೆನ್ನೈ, ಅ. 7 : ಶ್ರೀಲಂಕಾದಲ್ಲಿ ತಮಿಳರ ಮಾರಣಹೋಮ ನಡೆಯುತ್ತಿದ್ದು, ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಕೇಂದ್ರದ ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ವಾಪಸ್ಸು ಪಡೆಯಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಲಂಕಾದ ಕಿಲಿನೊಚಿಯಲ್ಲಿರುವ ಎಲ್ ಟಿಟಿಇ ಶಿಬಿರದ ಪಕ್ಕದಲ್ಲಿ ಬೀಡು ಬಿಟ್ಟಿರುವ ಲಂಕಾ