ಪಾಂಡವಪುರ, ಮಾ. 13: ವೈರಮುಡಿ ಬ್ರಹ್ಮೋತ್ಸವದ ಪ್ರಯುಕ್ತ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಕೃತಿಕಾ ನಕ್ಷತ್ರದಲ್ಲಿ ಅಂಕುರಾರ್ಪಣೆ ಪೂಜಾ ವಿಧಾನಗಳು ಸಂಜೆ ನೇರವೇರಿಸಲಾಯಿತು. ಮಾ.17 ರಂದು ವಿಧ್ಯುಕ್ತವಾಗಿ ಆರಂಭವಾಗಲಿರುವ ವೈರಮುಡಿ ಉತ್ಸವ, ಮಾ. 24 ರವರೆಗೆ ನಡೆಯಲಿದೆ. ಪ್ರತಿ ದಿನ ನಾನಾ ರೀತಿಯ ಪೂಜಾ ವಿಧಾನಗಳಿಂದ ಚೆಲುವನಾರಾಯಣಸ್ವಾಮಿಯನ್ನು ಸಂತೃಪ್ತಿಗೊಳಿಸಲಾಗುವುದು ಎಂದು
ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು.
ಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ