ನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7
ರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು
ರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು
ನ್ಯೂಯಾರ್ಕ್, ಆ.16: ಇಂಟರ್ ನೆಟ್ ಜಗತ್ತಿನ ದೊಡ್ಡ ಸಂಸ್ಥೆ ಅಮೆರಿಕನ್ ಆನ್ ಲೈನ್ (ಎಒಎಲ್) ತನ್ನ 2000 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲಿದೆ ಈ ಬಗ್ಗೆ ಸಂಸ್ಥೆಯ ಸಿಇಒ ಟಿಮ್ ಆರ್ಮ್ ಸ್ಟ್ರಾಂಗ್ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.ಟೈಮ್ ವಾರ್ನರ್ ಸ್ವಾಮ್ಯದಿಂದ ಕಳಚಿಕೊಂಡು ಏಕಸ್ವಾಮ್ಯದ ದೊಡ್ಡ ಕಂಪೆನಿಯಾಗಿ ಹೊರಹೊಮ್ಮಲು ಎಒಎಲ್ ಗೆ ಸಿಬ್ಬಂದಿ
ಬೆಂಗಳೂರು, ಮೇ. 26 : ಆರ್ಥಿಕ ಹಿಂಜರಿತ ತಕ್ಕ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ಕಂಪನಿಯ ಬಿಪಿಒ ವಿಭಾಗದಲ್ಲಿ ನೇಮಕಾತಿ ಆರಂಭವಾಗಿರುವ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಇನ್ಫೋಸಿಸ್ ಬಿಪಿಒ ವಿಭಾಗದಲ್ಲಿ ಸುಮಾರು 200 ಆರಂಭಿಕ ಹುದ್ದೆಗಳು ಖಾಲಿ ಇವೆ. ಬಿಪಿಒ ಯೋಜನೆಗಳ ಹೆಚ್ಚಳ ಆಗಿದ್ದು, ವ್ಯವಹಾರವನ್ನು ವೃದ್ಧಿಗೊಳಿಸುವ ಉದ್ದೇಶದಿಂದ ನೇಮಕಾತಿ ಆರಂಭಿಸಲಾಗುವುದು ಎಂದು ಇನ್ಫೋಸಿಸ್ ಬಿಪಿಒ
ನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ
ಬೆಂಗಳೂರು, ಮೇ. 12 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಈಗಾಗಲೇ ಭಾರತದಲ್ಲಿ ಶೇ. 1 ರಷ್ಟು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಇನ್ನಷ್ಟು ಜನರನ್ನು ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ತಿಳಿಸಿದೆ.ಆರ್ಥಿಕ ಕುಸಿತದಿಂದ ಹಣಕಾಸು ಸ್ಥಿತಿ ಗಮನಾರ್ಹ ರೀತಿಯಲ್ಲಿ ಕುಸಿತ ಕಂಡಿದೆ. ಇದೇ ಸ್ಥಿತಿ
ಬೆಂಗಳೂರು, ಮೇ. 11 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಸಾಫ್ಟವೇರ್ ದಿಗ್ಗಜ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಪಿಂಕ್ ಸ್ಲಿಪ್ ಹಾವಳಿ ಆರಂಭವಾಗಿದ್ದು, ಭಾರತದ ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿರುವ ಕಂಪನಿ ಶೇ. 1 ರಷ್ಟು ಉದ್ಯೋಗಿಗಳನ್ನು ಮನೆಗೆ ಕಳಿಹಿಸಲು ಅದು ನಿರ್ಧರಿಸಿದೆ. ಭಾರತದ ಉದ್ಯೋಗಿಗಳಿಗೆ ಈಗಾಗಲೇ ಮೇಲ್ ರವಾನಿಸಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು
ಹೈದರಾಬಾದ್, ಮೇ. 8 : ಜಾಗತಿಕ ಆರ್ಥಿಕ ಮಾರುಕಟ್ಟೆ ಆರ್ಥಿಕ ಹಿಂಜರಿತಕ್ಕೆ ಸಂಬಂಧಿಸಿ ಟೆಕ್ ಮಹಿಂದ್ರ ಕಂಪನಿ ಇತ್ತೀಚೆಗೆ ತನ್ನ ವಶಕ್ಕೆ ತೆಗೆದುಕೊಂಡಿರುವ ಸತ್ಯಂ ಕಂಪನಿಯ ಬಿಪಿಒ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ರಾಮಲಿಂಗರಾಜು ಅವರ ಮೋಸದ ಲೆಕ್ಕಾಚಾರದಿಂದ ಸತ್ಯಂ ಕಂಪನಿ ಉದ್ಯೋಗಿಗಳು ಕೆಲಸ ಉಳಿಸಿಕೊಳ್ಳಲು ಹರಸಾಹಸ ನಡೆಸಿರುವ ಬೆನ್ನಲ್ಲೇ ನೂತನ ಆಡಳಿತ ಮಂಡಳಿಯ ತೆಗೆದುಕೊಂಡಿರುವ
ಸ್ಯಾನ್ ಫ್ರಾನ್ಸಿಕೋ, ಮೇ. 6 : ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಬಿಸಿ ಚೇತರಿಕೆ ಲಕ್ಷಣಗಳು ಇನ್ನೂ ಮಸುಕಾಗಿರುವ ಹಿನ್ನೆಲೆಯಲ್ಲಿ ಜಗತ್ತಿನ ಬಹುದೊಡ್ಡ ಸಾಫ್ಟವೇರ್ ಉದ್ಯಮ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಮತ್ತೆ 3000 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿರುವ ಸುದ್ದಿ ವರದಿಯಾಗಿದೆ. ಜನವರಿಯಿಂದ ಈಚೆಗೆ ಒಟ್ಟು 5000 ನೌಕರರನ್ನು ಮನೆಗೆ ಕಳುಹಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೈಕ್ರೋಸಾಫ್ಟ್