ಮೈಸೂರು, ನ.12 :ಟಿ. ನರಸೀಪುರ ತಾಲ್ಲೂಕಿನ ತಲಕಾಡಿನಲ್ಲಿ ನಡೆಯಲಿರುವ ಪಂಚಲಿಂಗದರ್ಶನದಲ್ಲಿ ಭಾಗವಹಿಸುವ ಭಕ್ತಾದಿಗಳು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನವೆಂಬರ್ 13 ರಿಂದ 27ರವರೆಗೆ ಈ ಕೆಳಕಂಡ ಮಾರ್ಗಗಳಲ್ಲಿ ಏಕಮುಖ ಸಂಚಾರವನ್ನು ಹಾಗೂ ಎಲ್ಲಾ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ ಮಣಿವಣ್ಣನ್ ಅವರು ಆದೇಶ ಹೊರಡಿಸಿದ್ದಾರೆ.ಏಕಮುಖ ಸಂಚಾರದ ಮಾರ್ಗಗಳು:ಮೈಸೂರು - ಟಿ.
ಮೈಸೂರು, ಸೆ. 6 : ಅದ್ಧೂರಿ ದಸರಾ ಆಚರಣೆಗೆ ಸಿದ್ಧತೆ ನಡೆಸಿರುವ ಜಿಲ್ಲಾಡಳಿತ ಸರಕಾರದ ಅನುದಾನದ ಜೊತೆಗೆ ಖಾಸಗಿ ಪ್ರಾಯೋಜಕರನ್ನು ಆಹ್ವಾನಿಯಲಾಯಿತು. ನಗರದ ರಾಣಿ ಬಹದ್ದೂರ್ ಸಭಾಂಗಣದಲ್ಲಿ ನಡೆದ ವಿವಿಧ ಕಂಪನಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಮಣಿವಣ್ಣನ್ ಈ ಅಹ್ವಾನ ನೀಡಿದರು. ದಸರಾ ಅಂಗವಾಗಿ ನಡೆಯಲಿರುವ ಅರಮನೆ ಕಾರ್ಯಕ್ರಮ, ಯುವ ದಸರಾ, ಕ್ರೀಡಾಕೂಟ, ಗ್ರಾಮೀಣ ದಸರಾ ಸೇರಿದಂತೆ
ಮೈಸೂರು, ಆ. 11 : ದಸರಾ ಮಹೋತ್ಸವದ ಮೊದಲ ಕಾರ್ಯಕ್ರಮ ಗಜಪಯಣಕ್ಕೆ ಅದ್ದೂರಿಯ ಚಾಲನೆ ನೀಡಲು ಸರ್ವಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅಧಿಕಾರಿಗಳಿಗೆ ಸೂಚಿಸಿದರು.ದಿನಾಂಕ 13.8.09 ರಂದು ಗುರುವಾರ ಬೆಳಿಗ್ಗೆ 11.30 ಕ್ಕೆ ಹುಣಸೂರು ತಾಲ್ಲೂಕು ವೀರನಹೊಸಳ್ಳಿಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾ ಕರಂದ್ಲಾಜೆ ಗಜಪಯಣಕ್ಕೆ
ಮೈಸೂರು, ಆ. 7 : ಮೈಸೂರು ನಾಡಹಬ್ಬ ದಸರಾ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ) ಕರ್ಜನ್ ಪಾರ್ಕ್, ಮೈಸೂರು ವತಿಯಿಂದ ಫಲಪುಷ್ಪ ಪ್ರದರ್ಶನವನ್ನು ನಡೆಸಲು ತೀರ್ಮಾನಿಸಲಾಗಿದೆ.ಆ. 16 ರಂದು ತೋಟಗಳ ಸ್ಪರ್ಧೆಆ. 17ಮತ್ತು 18ರಂದು ಕರ್ಜನ್ ಪಾರ್ಕ್ನಲ್ಲಿ ಅಲಂಕಾರಿಕ ಕುಂಡಗಳ ಜೋಡಣೆಆ. 19 ರಂದು ಫಲಪುಷ್ಪ
ಮೈಸೂರು, ಆ. 7 : ಮೈಸೂರು ನಾಡಹಬ್ಬ ದಸರಾ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ತೋಟಗಾರಿಕೆ ಇಲಾಖೆ ಮತ್ತು ಜಿಲ್ಲಾ ತೋಟಗಾರಿಕೆ ಸಂಘ (ರಿ) ಕರ್ಜನ್ ಪಾರ್ಕ್, ಮೈಸೂರು ವತಿಯಿಂದ ಫಲಪುಷ್ಪ ಪ್ರದರ್ಶನವನ್ನು ನಡೆಸಲು ತೀರ್ಮಾನಿಸಲಾಗಿದೆ.ಆ. 16 ರಂದು ತೋಟಗಳ ಸ್ಪರ್ಧೆಆ. 17ಮತ್ತು 18ರಂದು ಕರ್ಜನ್ ಪಾರ್ಕ್ನಲ್ಲಿ ಅಲಂಕಾರಿಕ ಕುಂಡಗಳ ಜೋಡಣೆಆ. 19 ರಂದು ಫಲಪುಷ್ಪ
ಮೈಸೂರು, ಜು. 9 : ಇತ್ತೀಚೆಗೆ ನಗರದಲ್ಲಿ ನಡೆದ ಕೋಮುಗಲಭೆ ಖಂಡಿಸಿ ಪಾಫುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆ ನಡೆಸುತ್ತಿದ್ದ ಜೈಲ್ ಭರೋ ಚಳುವಳಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಗಾಳಿಯಲ್ಲಿ ಗುಂಡು ಹಾಗೂ ಲಾಠಿ ಪ್ರಹಾರ ನಡೆಸಿರುವ ಘಟನೆ ಗುರುವಾರ ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ನಡೆದಿದೆ.ಅತ್ತ ಇಂದು ವಿಧಾನಸಭೆಯಲ್ಲಿ ಅರಂಭವಾಗಿರುವ
ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ
ಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ
ಬೆಂಗಳೂರು, ಜೂ. 19: ಬೆಂಗಳೂರು ಟರ್ಫ್ ಕ್ಲಬ್ ತನ್ನ ರೇಸಿಂಗ್ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದುವರೆಸಲು ರಾಜ್ಯ ಸರ್ಕಾರ ಅನುಮತಿ ನೀಡಿದ್ದು, ಮೈಸೂರು ರೇಸ್ ಕೋರ್ಸ್ ಬಳಸಿಕೊಳ್ಳಲು ಸೂಚಿಸಿದೆ. ಬೆಂಗಳೂರಿನ ಹೊರವಲಯಕ್ಕೆ ಈಗಿನ ರೇಸ್ ಕೋರ್ಸ್ ಸ್ಥಳಾಂತರ ಆಗುವವರೆಗೂ ಈ ವ್ಯವಸ್ಥೆ ಮಾಡಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದ ಸಭೆಯಲ್ಲಿ ನಿರ್ಧರಿಸಲಾಯಿತು.ಬೆಂಗಳೂರು ಟರ್ಫ್ ಕ್ಲಬ್ ನ
ಮೈಸೂರು, ಜೂ. 18 : ಹೆಚ್ಚು ಭಕ್ತಾದಿಗಳು ಆಗಮಿಸುವ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡು ಶ್ರೀಕಂಠೇಶ್ವರ ದೇವಾಲಯಗಳ ಪ್ರವೇಶ ದ್ವಾರಗಳಲ್ಲಿ ರಕ್ಷಣಾ ದೃಷ್ಟಿಯಿಂದ ಲೋಹಶೋಧಕ ಯಂತ್ರಗಳನ್ನು ಅಳವಡಿಸುವಂತೆ ಜಿಲ್ಲಾಧಿಕಾರಿ ಪಿ ಮಣಿವಣ್ಣನ್ ಅವರು ಸೂಚಿಸಿದ್ದಾರೆ.ಅವರು ಬುಧವಾರ ತಮ್ಮ ಕಚೇರಿಯಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೇಲ್ಕಂಡ ಎರಡೂ ದೇವಸ್ಥಾನಗಳಲ್ಲಿ