ಮುಂಬೈ, ನ. 22 : ನನ್ನ ನೂರಾರು ಸಹೋದರ-ಸಹೋದರಿಯರ ಸಾವಿಗೆ ಕಾರಣವಾಗಿರುವ ಪಾಕಿಸ್ತಾನದ ಅಜ್ಮಲ್ ಅಮೀರ್ ಕಸಬ್ ನನ್ನು ನನ್ನ ಕೈಗೊಪ್ಪಿಸಿದರೆ ಸ್ಥಳದಲ್ಲೇ ಆತನನ್ನು ಕೊಂದು ಹಾಕುತ್ತೇನೆ ಎಂದು ಡಬ್ಲ್ಯು ಡಬ್ಲ್ಯು ಇ ಕುಸ್ತಿಪಟು ಗ್ರೇಟ್ ಖಲಿ ಅಲಿಯಾಸ್ ದಿಲೀಪ್ ಸಿಂಗ್ ರಾಣಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನ್ಯಾಯವನ್ನು ರಕ್ಷಿಸಲು ಕಾನೂನು ಇದೆ ಎಂಬುದು ನನಗೆ ಗೊತ್ತು. ಆದರೂ
ಗುವಾಹಟಿ, ನ. 22 : ನಲ್ಬಾರಿ ಜಿಲ್ಲೆಯಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸ್ ಠಾಣೆಯ ಪಕ್ಕದಲ್ಲಿ ಸೇರಿ ಮೂರು ಕಡೆಗಳಲ್ಲಿ ಬಾಂಬ್ ಸ್ಫೋಟವಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. 50 ಕ್ಕೂ ಹೆಚ್ಚೂ ಮಂದಿ ಗಾಯಗೊಂಡಿದ್ದಾರೆ. ಉಲ್ಫಾ ಉಗ್ರರ ಕೃತ್ಯ ಎಂದು ಪೊಲೀಸರು ಶಂಕಿಸಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ನಲ್ಬಾರಿ ಪೊಲೀಸ್ ಠಾಣೆ ಪಕ್ಕದಲ್ಲಿ ಮೊದಲೆಡು ಬಾಂಬ್
ಬೆಂಗಳೂರು, ನ. 11 : ದೇಶ ವಿಭಜನೆಯ ನಂತರ ಇಲ್ಲಿಯ ಉಳಿದಿರುವ ಮುಸ್ಲಿಮರು ಆತಂಕವಾದಿಗಳಲ್ಲ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಅವರು ಕಾರಣರೂ ಅಲ್ಲ ಎಂದು ಮಾಡಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು,
ನವದೆಹಲಿ, ನ.3: ಮಂಬಯಿ ಮಾದರಿ ದಾಳಿ ಮರುಕಳಿಸುವ ಸಾಧ್ಯತೆಯಿರುವ ಹಿನ್ನೆಲೆ ಯಲ್ಲಿ ಬೆಂಗಳೂರು, ಮುಂಬಯಿ ಮತ್ತು ಕೋಲ್ಕೊತಾಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕಳೆದ ವರ್ಷ ನ.26ರಂದು ಮುಂಬಯಿ ಮೇಲೆ ನಡೆದ ದಾಳಿ ರೀತಿಯಲ್ಲೇ ಪಾಕ್ನಿಂದ ಜಲಮಾರ್ಗದ ಮೂಲಕ ಭಾರತದ ಪ್ರಮುಖ ನಗರಗಳ ಮೇಲೆ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಗುಪ್ತಚರ ಮೂಲಗಳು ಎಚ್ಚರಿಸಿವೆ.ಭಾರತದ ವಿರುದ್ಧ ದೊಡ್ಡ ಮಟ್ಟದ
ಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ.
ಕಾಬೂಲ್, ಅ. 8 : ಅಪಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡಿದ್ದು, ಮೂವರು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಘಟನೆಯಲ್ಲಿ ಭಾರತೀಯ ರಾಯಭಾರಿ ಕಚೇರಿಯ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಸರಕಾರದ ಎರಡು ವಾಹನಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅದರಲ್ಲೊಂದು ವಿಶ್ವಸಂಸ್ಥೆಗೆ ಸೇರಿದ ವಾಹನವಾಗಿದೆ.
ಭಯೋತ್ಪಾದನೆಯಂಥ ಬೃಹತ್ ಸಮಸ್ಯೆಗಳನ್ನ ಎದುರಿಸುತ್ತಿರುವ, ಭಯೋತ್ಪಾದನೆಯ ಕಾರಣದಿಂದ ಪ್ರತಿದಿನವೂ ಮಾನವಬಲಿ ಕೊಡುತ್ತಿರುವ, ಹೀಗಾಗಿಯೂ ಸ್ವಾರ್ಥಕ್ಕೋಸ್ಕರ ಭಯೋತ್ಪಾದನೆಯ ವಿರುದ್ಧವೇ ಮೌನ ತಳೆದಿರುವ ಹಲವಾರು ರಾಜಕೀಯ ನಾಯಕರನ್ನು ಹೊಂದಿರುವ ಏಕೈಕ ರಾಷ್ಟ್ರ ಭಾರತ!ಈಗ್ಗೆ ಕೆಲ ದಿನಗಳ ಹಿಂದೆ, ಅಮೆರಿಕದ ತಪಾಸಣಾ ಅಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಹಿಂದಿ ಚಿತ್ರರಂಗದ ಮೇರು ನಟ ಶಾರುಖ್ ಖಾನ್ರವರ ಜತೆ ನಡೆದುಕೊಂಡ ರೀತಿ ಎಂಥಹವನಿಗೂ ರೋಷ
ನವದೆಹಲಿ, ಆ. 17 : ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ನಡೆದ ಮುಂಬೈ ಭಯೋತ್ಪಾದನೆ ಮಾದರಿಯಲ್ಲಿ ಭಾರತದ ಮೇಲೆ ದಾಳಿ ನಡೆಸಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳು ಸಂಚು ರೂಪಿಸಿರುವ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು. ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ವ್ಯಾಪಕ ಭಾರಿ ಬಿಗಿ ಬಂದೋಬಸ್ತ್ ಕ್ರಮ ಕೈಗೊಳ್ಳಲು ಸೂಚನೆ
ನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ
ಇಸ್ಲಾಮಾಬಾದ್, ಆ.8: ಪಾಕಿಸ್ತಾನದ ತಾಲಿಬಾನ್ ಮುಖ್ಯಸ್ಥ ಬೈತುಲ್ಲಾ ಮೆಹ್ ಸೂದ್ ಸತ್ತಿಲ್ಲ ಎಂದು ಉಗ್ರವಾದಿ ಸಂಘಟನೆಯೊಂದರ ಮುಖ್ಯಸ್ಥ ಹೇಳಿದ್ದಾನೆ. ಬೈತುಲ್ಲಾ ಮೃತಪಟ್ಟಿದ್ದಾನೆ ಎಂಬ ಸುದ್ದಿ ಶುಕ್ರವಾರವಷ್ಟೇ ದೃಢಪಟ್ಟಿತ್ತು. ''ತೆಹರೀಕ್ ಇ ತಾಲಿಬಾನ್ ಸಂಘಟನೆಯ ಮುಖ್ಯಸ್ಥ ಬೈತುಲ್ಲಾ ಹತನಾಗಿದ್ದಾನೆ ಎಂಬ ಸುದ್ದಿ ಹಾಸ್ಯಾಸ್ಪದ. ಪಾಕಿಸ್ತಾನದ ಗುಪ್ತಚರ ಇಲಾಖೆಯ ಕೈವಾಡವಿದ್ದು, ಮಾಧ್ಯಮಗಳನ್ನು ದಾರಿತಪ್ಪಿಸಿದೆ'' ಎಂದು ಹಕೀಮುಲ್ಲಾ ಮೆಸೂದ್ ಹೇಳಿದ್ದಾನೆ. ಓರಕಜಾಯ್,