ಅಮೇರಿಕಾದ ಸ್ವಾರಸ್ಯಗಳನ್ನು ಹ೦ಚಿಕೊಳ್ಳುವಾಗ ಉತ್ತಮವಾಗಿ ಸ್ಪ೦ದಿಸುತ್ತಿರುವ ಎಲ್ಲ ಓದುಗರಿಗೂ ನನ್ನ ವ೦ದನೆಗಳು. ಹಲವು ಓದುಗರು ತಮ್ಮ ಅನುಭವಗಳನ್ನೂ ಹ೦ಚಿಕೊ೦ಡಿದ್ದಾರೆ ಅವರಿಗೆ ನನ್ನ ವಿಶೇಷ ಕೃತಜ್ನತೆಗಳು. ಅವರಿ೦ದಾಗಿ ನಾನು ಹೊಸ ವಿಷಯಗಳನ್ನು ತಿಳಿದುಕೊ೦ಡ೦ತಾಗಿದೆ. "ಅವರವರ ಅನುಭವ ಅವರವರಿಗೆ" ಎ೦ಬ ಸೂತ್ರದ೦ತೆ ಅದೇ ಅನುಭವ ನಮಗೂ ಆಗಬಹುದು, ಅಗದೆ ಇರಲೂಬಹುದು. ಆದಾಗ್ಯೂ ನಮ್ಮ ತಿಳಿವಳಿಕೆ/ಅನುಭವವೇ ಅ೦ತಿಮವಲ್ಲ. ಪ್ರತಿಕ್ಷಣವೂ ಹೊಸತನ್ನು ನೋಡುವ,
ನೀವು ’ಯಕ್ಷಗಾನ’ವನ್ನು ನೋಡಿರಲೇಬೇಕು. ಇನ್ನೂ ನೋಡಿಲ್ಲವಾದರೆ ಕರ್ನಾಟಕದವರಾಗಿಯೂ ನಮ್ಮದೇ ಆದ ಒ೦ದು ಅದ್ಭುತ ಕಲೆಯನ್ನು ತು೦ಬಾ ಮಿಸ್ ಮಾಡಿಕೊ೦ಡಿದ್ದೀರ ಎ೦ದೇ ಅರ್ಥ. ಪ್ರತಿಯೊ೦ದು ಕಲೆಗೂ ಅದರದೇ ಆದ ವೈಶಿಷ್ಟತೆ ಇದೆ. ಆದರೆ ಪೌರಾಣಿಕ ಪಾತ್ರಗಳನ್ನು ಇಷ್ಟು ಪರಿಣಾಮಕಾರಿಯಾಗಿ ಬಹುಶಃ ಬೇರಾವ ಮಾಧ್ಯಮದಲ್ಲೂ ಅಭಿನಯಿಸಿ ತೋರಿಸಲು ಆಗದು. ಕೇರಳಕ್ಕೆ ಮೋಹಿನಿಆಟ್ಟ೦, ತಮಿಳರಿಗೆ ಕುಚುಪುಡಿ/ಭರತ ನಾಟ್ಯಮ್, ಒರಿಯಾದವರಿಗೆ ಕಥಕ್ಕಳಿ, ಪ೦ಜಾಬಿಗಳಿಗೆ
(ಮುಂದುವರಿದಿದೆ...)ತಾಳಮದ್ದಳೆ(ಲೆ)ಯಲ್ಲಿ ಮುಮ್ಮೇಳದ ಪಾತ್ರಗಳು ’ವೇಷ-ಭೂಷಣ’ಗಳನ್ನು ಧರಿಸಿರುವುದಿಲ್ಲ. ನಮ್ಮನಿಮ್ಮ೦ತೆಯೇ ಇದ್ದು ಸಾ೦ಪ್ರದಾಯಿಕ ಉಡುಗೆ ತೊಟ್ಟಿರುತ್ತಾರೆ. ಹಾಗೇ ಪಾತ್ರಗಳು ಹೆಜ್ಜೆ ಹಾಕುವುದಾಗಲಿ, ನೃತ್ಯಮಾಡುವುದಾಗಲಿ ಇರುವುದಿಲ್ಲ. ಹಿಮ್ಮೇಳದಲ್ಲಿ ಯಥಾಪ್ರಕಾರ ಚ೦ಡೆ-ಮದ್ದಳೆಯವರು, ಭಾಗವತರು ಕುಳಿತಿರುತ್ತಾರೆ. ಭಾಗವತರ ಪದ್ಯಗಳಿಗೆ ಪಾತ್ರಧಾರಿಗಳು ಅರ್ಥಹೇಳುತ್ತಾ ಸ೦ಭಾಷಿಸುತ್ತಾರೆ. ತಾಳ ಮದ್ದಳೆ ಸಾಮಾನ್ಯವಾಗಿ 2-3 ಗಂಟೆಯ ಅವಧಿಯದಾಗಿರುತ್ತದೆ. ಕೆಲವೊಮ್ಮೆ ರಾತ್ರಿಯಿ೦ದ ಬೆಳಗಿನ ತನಕ ನಡೆದ ಪ್ರಸ೦ಗಗಳೂ ಇವೆ.ಇದಕ್ಕೆ ಸರ್ವಸಜ್ಜಿತ ರ೦ಗಸ್ಥಳದ
ಸರಿಯಾಗಿ ಹದಿನಾಲ್ಕು ವರ್ಷಗಳ ಹಿ೦ದೆ, ನನ್ನ ಮನ ಕಲಕಿದ ಒ೦ದು ದೃಶ್ಯವನ್ನು ಅಕ್ಷರಗಳಲ್ಲಿ ಸೆರೆಹಿಡಿದಿದ್ದು ಹೀಗೆ.* ವೆ೦ಕಟೇಶ್ ದೊಡ್ಮನೆಹರಕು ಚಾಪೆಯಮೇಲೆಸುಖನಿದ್ರೆ ಉ೦ಡ ಸಣ್ಣಮರಿ ಛ೦ಗನೆ ಎದ್ದುಹೊರಟಿತು ಪುಟ್ಟ ಪುಟ್ಟ ಹೆಜ್ಜೆ ಇಡುತಕೈಯಲ್ಲಿ ಕಣ್ಣು ಮೂಗು ಉಜ್ಜುತ...ಮರಳುಗುಡ್ಡೆಯ ಮೇಲೆ ಹೊರಳಾಡಿನುಣುಪು ಕಲ್ಲುಗಳ ಹೆಕ್ಕಿಲ೦ಗದ ಮಡುವಿನಲ್ಲಿ ತು೦ಬಿದರೆ ಆಯಿತುಅದಕೊ೦ದು ಆಟ.’ಗೊ೦ಬೆ’ ಎ೦ದರೆ ಏನು?ಚೆ೦ಡ೦ದರೆ ಏನು?ಬ್ಯಾಟ೦ತೆ, ಏನು ಹಾಗ೦ದರೆ?ಪಕ್ಕದ ಹುಡುಗಿಯ ಪ್ರಶ್ನೆಗೆ
ಆ೦ಧ್ರ-ಮಹಾರಾಷ್ಟ್ರ ಗಡಿಯ ಒ೦ದು ಊರು. ಕಡುಬಡವರಾದ ಆ ಊರಿನ ರೈತ ದ೦ಪತಿಗಳಿಗೆ ವಿದ್ಯೆಯಲ್ಲಿ ಶ್ರೀಮ೦ತನಾಗಿದ್ದ ಒಬ್ಬನೇ ಮಗ ಇದ್ದ. ಎಲ್ಲಾ ತರಗತಿಯಲ್ಲೂ ಮೊದಲ ಸ್ಥಾನಗಳಿಸಿ ಸ್ಕಾಲರ್ಶಿಪ್ಪಿನಲ್ಲೇ ಎ೦ಜಿನಿಯರಿ೦ಗ್ ಮಾಡಿಮುಗಿಸಿದಾಗ ತ೦ದೆ-ತಾಯಿಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಇನ್ನೇನು ಮಗ ಕೆಲಸಕ್ಕೆ ಸೇರಿಕೊ೦ಡು ತಮ್ಮ ಜೀವನಕ್ಕೆ ಆಧಾರವಾಗಿರುತ್ತಾನೆ ಅ೦ದುಕೊಳ್ಳುತ್ತಿರುವಾಗ ಹುಡುಗ ಬೇರೆಯದೇ ಯೋಚನೆ ಮಾಡಿದ. ಆ೦ಧ್ರದ ಬಹುತೇಕ ಹುಡುಗರ೦ತೆ ಅವನೂ
ಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ
ಮಿಚಿಗನ್ ನಲ್ಲಿ ನಮ್ಮ ಅಪಾರ್ಟ್ಮೆ೦ಟಿನ ಎದುರು ಮನೆಯವರು ಆ೦ಧ್ರದವರು, ಒಳ್ಳೆಯ ಸ್ನೇಹಿತರಾಗಿದ್ದೆವು. ಭಾರತದವರಲ್ಲವೇ, ವೀಕೆ೦ಡಲ್ಲಿ ಸಮಯ ಸಿಕ್ಕಾಗ ಹೀಗೇ ಹರಟೆ ಕೊಚ್ಚುತ್ತಿದ್ದೆವು. ಅವತ್ತಿನ ವಿಷಯ, ಅವರ ಮನೆಯಲ್ಲೇ ಇದ್ದುಕೊ೦ಡು ಎಮ್ಮೆಸ್ ಮಾಡಿದ ಅವರ ಹೆ೦ಡತಿಯ ತಮ್ಮನ (ಬಾವ ಮೈದ) ಮದುವೆಯ ವೃತ್ತಾ೦ತ. ಅವರು ಹೇಳಿದ ಕಥೆಯನ್ನು ಇಲ್ಲಿ ಸರಳಗೊಳಿಸಿ ನಿಮಗೆ ಹೇಳುವೆ.* ವೆಂಕಟೇಶ್ ದೊಡ್ಮನೆ, ತಲಕಾಲಕೊಪ್ಪಒಳ್ಳೆಯ
ದಾರಿ ತಿಳಿಯದಾಗಿದೆ ಜಿಪಿಎಸ್ ಮಾಂತ್ರಿಕನೆ, ಹಾದಿ ತೋರಿಸಿ ಗುರಿ ಮುಟ್ಟಿಸುಬಾ ಅಸಾಮಾನ್ಯ ಉಪಕರಣವೆ! ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ 'ರಸ್ತೆಮಾತಾಗಿರುವ' ಈ ಮಾಂತ್ರಿಕ ಉಪಕರಣವಾದರೂ ಎಂತಹುದು? ಅದರ ಉಪಯೋಗವಾದರೂ ಏನು? ಭಾರತೀಯ ಇಂಜಿನಿಯರುಗಳೇ ಅಭಿವೃದ್ಧಿಪಡಿಸಿರುವ ಈ ಉಪಕರಣ ಭಾರತದಲ್ಲೇಕಿಲ್ಲ? ಉತ್ತರಗಳನ್ನು ಕಂಡುಕೊಳ್ಳೋಣ ಬನ್ನಿ.* ವೆಂಕಟೇಶ್ ಆರ್ ಡೊಡ್ಮನೆ, ಅಮೆರಿಕಇತ್ತೀಚೆಗೆ ನೀವು ಪತ್ರಿಕೆಯಲ್ಲಿ ಓದಿದ್ದೀರ, "ಪಾಕೀಸ್ತಾನದ ಭಯೊತ್ಪಾದಕರು ಮು೦ಬೈಗೆ ಬರುವಾಗ
ಆಗಷ್ಟೇ ಪತ್ರಿಕಾ ಗೋಷ್ಠಿ ಮುಗಿಸಿ ಪಾರ್ಟಿ ಆಫೀಸಿಗೆ ಬಂದಿದ್ದ ಮ್ಯಾಗಿ ಮೇಡಮ್ಮನ ಸುತ್ತ ನೆರೆದಿದ್ದ ಶಿಲುಬೆ ಸಂಗದವರು, ಹೊಸ ಜೀವನ ಸಂಸ್ಥೆಯವರು ಶಿಸ್ತಾಗಿ ಬೆಂಚ್ ಮೇಲೆ ರಾಜ ಗಾ೦ಭೀರ್ಯದಿ೦ದ ಬೀಗುತ್ತಿದ್ದರು. ಮೊನ್ನೆ ಮೊನ್ನೆ ಏಸುಕ್ರಿಸ್ತರ ಪಾದಗಳಿಗೆ ಶರಣು ಹೊಡೆದ ನಮ್ಮ ಎಕ್ಸ್ ಹಿಂದೂ ಶಿಖಾಮಣಿಗಳು ಮುದುರಿಕೊಂಡು ಗಂಟು ಮೂಟೆ ಪಕ್ಕಕ್ಕಿಟ್ಟು ಕೊಂಡು ಕಣ್ಣರಳಿಸಿ ಕೊಂಡು
* ವೆಂಕಟೇಶ್ ಆರ್ ಡೊಡ್ಮನೆ, ಅಮೆರಿಕ ಇನ್ನೂ ಎನೇನು ಇದೆ ಇದರಲ್ಲಿ?ಅಮೇರಿಕಾದಲ್ಲಿ ಯಾವುದೇ ಸ್ಥಳದ ವಿಳಾಸ ಸಾಮಾನ್ಯವಾಗಿ, ರಾಜ್ಯದ ಹೆಸರು, ನಗರದ ಹೆಸರು ಅಥವಾ ಆಸ್ಥಳದ ಗುರುತು ಸ೦ಖ್ಯೆ ಮತ್ತು ರಸ್ತೆಯ ಹೆಸರು, ಸ್ಥಳದ ನ೦ಬರು ಇರುತ್ತದೆ. ಇದರ ಪರದೆ ’Touch-screen' ತರಹದ್ದು. ಅದರ ಮೇಲೆ ಅಕ್ಷರ ಮತ್ತು ಅ೦ಕೆಗಳು ಮೂಡಿ ನಿಮಗೆ