clear
clear
Search results for "Amar singh" in Oneindia Kannada
ನವದೆಹಲಿ, ಜ. 6 : ಅನಾರೋಗ್ಯದಿಂದ ಬಳಲುತ್ತಿರುವ ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಅಮರಸಿಂಗ್ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ಅವರು ಹೊಂದಿದ್ದ ಎಲ್ಲ ಸ್ಥಾನಗಳಿಗೂ ರಾಜೀನಾಮೆ ನೀಡಿದ್ದಾರೆ. ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರೊಂದಿಗೆ ಉಂಟಾಗಿರುವ ಮನಸ್ತಾಪ ಸಿಂಗ್ ರಾಜೀನಾಮೆ ನೀಡಲು ಕಾರಣ ಎಂದು ಮೂಲಗಳು ತಿಳಿಸಿವೆ. ನನ್ನ ರಾಜೀನಾಮೆ ಪತ್ರವನ್ನು ಪಕ್ಷದ

ನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ

ನವದೆಹಲಿ, ಜೂ.6: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಈಗಿನ ರೂಪದಲ್ಲೇ ಅಂಗೀಕರಿಸಿದರೆ ತಾನು ವಿಷ ಸೇವಿಸಿ ಸಾಯುತ್ತೇನೆ ಎಂದು ಜೆಡಿ (ಯು) ಅಧ್ಯಕ್ಷ ಶರದ್ ಯಾದವ್ ಶುಕ್ರವಾರ ಬೆದರಿಕೆ ಹಾಕಿದ್ದಾರೆ. ಮಹಿಳೆಯರನ್ನು ರಾಷ್ಟ್ರಪತಿ, ಸ್ಪೀಕರ್ ಹುದ್ದೆಗಳಲ್ಲಿ ಕುಳ್ಳರಿಸಿದ ಮಾತ್ರಕ್ಕೆ ಅಥವಾ ಅವರಿಗೆ ಮೀಸಲಾತಿ ಕಲ್ಪಿಸುವುದರಿಂದ ಸ್ವಾತ್ರಂತ್ರ್ಯ ಸಿಗುವುದಿಲ್ಲ ಎಂದು ಶರದ್ ಯಾದವ್ ಅಭಿಪ್ರಾಯಪಟ್ಟರು. ಶುಕ್ರವಾರ

ನವದೆಹಲಿ, ಮೇ.17: ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನ ಹಾಗೂ ಪಾರ್ಲಿಮೆಂಟರಿ ಸದಸ್ಯತ್ವಕ್ಕೆ ಭಾನುವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಮ್ ಪುರದಲ್ಲಿ ಜಯಪ್ರದ ಅವರ ಸ್ಪರ್ಧೆಯನ್ನು ಅಜಂಖಾನ್ ತೀವ್ರವಾಗಿ ವಿರೋಧಿಸಿದ್ದರು.ಕಲ್ಯಾಣ್ ಸಿಂಗ್ ಗೆ ಸಮಾಜವಾದಿ ಪಕ್ಷದ ನಾಯಕತ್ವ ವಹಿಸುವ ಬಗ್ಗೆಯೂ ಅಜಂಖಾನ್ ರ ಅಸಮ್ಮತಿ ಇತ್ತು. ಕೆಲಕಾಲ ಇವರ ಮಧ್ಯೆ ಮುಸುಕಿನ

ರಾಮಪುರ್ (ಉ.ಪ್ರ), ಮೇ. 12 : ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಜಯಪ್ರದಾ ಅವರು ತಂಗಿದ್ದ ಹೋಟೆಲ್ ಕೊಠಡಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆದರೆ ಇದು ರಾಜಕೀಯ ಪ್ರೇರಿತ ಮತ್ತು ಜಯಪ್ರದಾ ಅವರ ಮೇಲೆ ಮತ್ತೊಂದು ಅಪವಾದ ಹೊರೆಸುವ ತಂತ್ರ ಎಂದು ಹೇಳಲಾಗಿದೆ.ಇಂದೊಂದು ಸಂಪೂರ್ಣ ರಾಜಕೀಯ ಪ್ರೇರಿತ ಕ್ರಮ.

ರಾಮಪುರ್, ಮೇ. 11 : ಸಮಾಜವಾದಿ ಪಕ್ಷದ ಮುಖಂಡರು ಅಸಂಬದ್ಧ ಹೇಳಿಕೆ ನೀಡುವುದರಲ್ಲಿ ನಿಸ್ಸೀಮರು. ಸಮಾಜವಾದಿ ಪಕ್ಷದ ಮುಖಂಡ ಅಜಮ್ ಖಾನ್ ಜಯಪ್ರದಾ ಅವರ ನಗ್ನ ಸಿಡಿಗಳನ್ನು ಬಹಿರಂಗಗೊಳಿಸಿ ಅವರನ್ನು ಸಾರ್ವಜನಿಕವಾಗಿ ಅವಮಾನ ಮಾಡಿದ ಬೆನ್ನಲ್ಲೇ ಜಯಪ್ರದಾ ಅವರನ್ನು ಈ ಸಲ ನೀವು ಗೆಲ್ಲಿಸದಿದ್ದರೆ, ಅವರು ಆತ್ಮಹತ್ಯೆ ಮಾಡಿಕೊಳ್ಳಬಹುದು ಎಂಬ ಹೇಳಿಕೆಯೊಂದು ಹೊರಬಿದ್ದಿದೆ. ಈ ಹೇಳಿಕೆಯನ್ನು ನೀಡಿದವರು

ನವದೆಹಲಿ, ಮೇ. 11 : ಖ್ಯಾತ ಬಾಲಿವುಡ್ ನಟಿ ಜಯಪ್ರದಾ ವಿಷಯಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷದ ಹಿರಿಯ ಮುಖಂಡರಾದ ಅಮರ್ ಸಿಂಗ್, ಅಜಮಂ ಖಾನ್ ಮಧ್ಯೆ ವಾಕ್ಸಮರ ತಾರಕ್ಕೇರಿರುವ ನಡುವೆಯೇ ಇಂದು ಸ್ವತಃ ಜಯಪ್ರದಾ ಅವರು ಅಜಮ್ ಖಾನ್ ವಿರುದ್ಧ ಕೆಂಡಾಮಂಡಲರಾಗಿದ್ದಾರೆ. ನನ್ನನ್ನು ಅವಮಾನಿಸಲು ನನ್ನ ನಗ್ನ ಚಿತ್ರಗಳನ್ನು ಹೊಂದಿರುವ ಸಿಡಿಯನ್ನು ಅಜಮ್ ಖಾನ್ ಬಿಡುಗಡೆ ಮಾಡಿದ್ದಾರೆ

ಹೈದರಾಬಾದ್, ಏ. 7 : ಮಹತ್ವದ ಬೆಳವಣಿಗೆಯೊದರಲ್ಲಿ ಸಮಾಜವಾದಿ ಪಕ್ಷ ಮುಖಂಡ ಅಮರ್ ಸಿಂಗ್ ಮತ್ತು ಪ್ರಧಾನ ಕಾರ್ಯದರ್ಶಿ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಪ್ರಜಾರಾಜ್ಯಂ ಪಕ್ಷದ ಮುಖ್ಯಸ್ಥ ಚಿರಂಜೀವಿ ಅವರನ್ನು ಭೇಟಿ ಚರ್ಚೆ ನಡೆಸಿರುವುದು ಭಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.ತೃತೀಯ ರಂಗ ರಚನೆಯಿಂದ ಬಿಜೆಪಿ ನೇತೃತ್ವದ ಎನ್ ಡಿಎ ಹಾಗೂ ಕಾಂಗ್ರೆಸ್ ನೇತೃತ್ವದ ಯುಪಿಎ

ನವದೆಹಲಿ, ಜು. 25 : ಹಣದ ಆಮಿಷ ಒಡ್ಡುವ ಮೂಲಕ ಬಿಜೆಪಿಯ ಮೂರು ಸಂಸದರನ್ನು ವಿಶ್ವಾಸಮತಕ್ಕೆ ಬಾರದಿರುವಂತೆ ಒತ್ತಾಯಿಸಿದ್ದ ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರಿಗೆ ದೂರು ನೀಡಲು ಬಿಜೆಪಿ ನಿರ್ಧರಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಯುಪಿಎ ಸರ್ಕಾರದ ವಿಶ್ವಾಸಮತದ ಸಂದರ್ಭದಲ್ಲಿ ಬಿಜೆಪಿ ಮೂವರು ಸಂಸದರಾದ

ನವದೆಹಲಿ : ಖ್ಯಾತ ಅರ್ಥಶಾಸ್ತ್ರಜ್ಞ ಸಿ.ರಂಗರಾಜನ್‌ ಮತ್ತು ಬಾಲಿವುಡ್‌ ತಾರೆ ಶಾರೂಕ್‌ ಖಾನ್‌ ರಾಜ್ಯಸಭೆ ಪ್ರವೇಶಿಸುವ ಸಾಧ್ಯತೆಗಳಿವೆ. ಸಮಾಜವಾದಿ ಪಕ್ಷಕ್ಕೆ ಬಲವಾಗಿ ನಿಂತಿರುವ ಬಾಲಿವುಡ್‌ನ ಇನ್ನೊಬ್ಬ ಖ್ಯಾತ ತಾರೆ ಬಿಗ್‌ಬಿ ಅಮಿತಾಭ್‌ ಬಚ್ಚನ್‌ ಪ್ರಭಾವ ಮೊಟಕುಗೊಳಿಸಲು, ಕಾಂಗ್ರೆಸ್‌ ಪಕ್ಷ ಶಾರೂಖ್‌ ಖಾನ್‌ ಅವರನ್ನು ರಾಜ್ಯ ಸಭೆಗೆ ನಾಮಕರಣ ಮಾಡುವ ತಯಾರಿಯಲ್ಲಿದೆ ಎಂಬ ಮಾತು ಕೇಳಿ ಬರುತ್ತಿದೆ. ವಿವಿಧ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು