ಗುಲ್ಬರ್ಗಾ,ನ.12: ಗುಲಬರ್ಗಾ ನಗರದ ಹೊರವಲಯದ ಸೇಡಂ ರಸ್ತೆಯಲ್ಲಿ ನಿರ್ಮಿಸಲಾದ ಬೌದ್ಧ ವಿಹಾರ ಧಾಮಕ್ಕೆ ಬೌದ್ಧ ಧರ್ಮಗುರು ದಲೈಲಾಮಾ ಅವರು 2009ರ ಡಿ.19 ಮತ್ತು 20ರಂದು ಭೇಟಿ ನೀಡಲಿದ್ದಾರೆ ಎಂದು ಗುಲಬರ್ಗಾ ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ರಜನೀಶ ಗೋಯಲ್ ಅವರು ಹೇಳಿದರು. ಅವರು ಗುಲ್ಬರ್ಗಾದಲ್ಲಿ ದಲೈಲಾಮಾ ಭೇಟಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆವಹಿಸಿ ಬೌದ್ಧ ಧರ್ಮಗುರು ದಲೈಲಾಮಾ
ಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ,