ಗುಲ್ಬರ್ಗಾ, ಆ. 28 : ಮಾತೆತ್ತಿದರೆ ನಾನು ರೈತರ ಪರ, ರೈತ ಪರ ಹೋರಾಟ ನಡೆಸಿಯೇ ನಾನು ಮುಖ್ಯಮ೦ತ್ರಿಯಾಗಿದ್ದು ಎಂದು ಕ೦ಡಕ೦ಡಲ್ಲಿ ಹೇಳುತ್ತಾ ಬರುತ್ತಿರುವ ಮುಖ್ಯಮ೦ತ್ರಿಗಳು ಬೇಡಿಕೆ ಈಡೇರಿಸಿ ಎಂದು ಬಂದ ರೈತರ ಜೊತೆ ಈ ರೀತಿಯಾ ವರ್ತಿಸುವುದೇ ? ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಕತ್ತಲೆ ಕೋಣೆಯಲ್ಲಿಟ್ಟಿದ್ದಾರಲ್ಲಾ ಇವರೇನು ಸಿಎ೦ ಅಥವಾ ಹಿಟ್ಲರಾ ?
ಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ
ನವದೆಹಲಿ, ಜೂ.1: ಲೋಕಸಭೆಗೆ ಆಯ್ಕೆಯಾದ ಎಲ್ಲಾ 28 ಸಂಸದರು ಕನ್ನಡಲ್ಲೇ ಪ್ರಮಾಣವಚನ ಸ್ವೀಕರಿಸಿ ಸಂಸತ್ತಿನಲ್ಲೂ ನಮ್ಮ ಭಾಷೆಯನ್ನು ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಅಭಿವೃದ್ದಿ ಪ್ರಾಧಿಕಾರ ಎಲ್ಲಾ ಸಂಸದರನ್ನು ಕೇಳಿಕೊಂಡಿತ್ತು, ಅದಕ್ಕೆ ಪೂರಕವಾಗಿ ಮೊಯಿಲಿ ಮತ್ತು ಮುನಿಯಪ್ಪ ಹೊರತು ಪಡಿಸಿ ಉಳಿದ ಎಲ್ಲಾ ಸದಸ್ಯರು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿ ತಮ್ಮ ಭಾಷಾಭಿಮಾನವನ್ನು ಮೆರೆದರು.ಎನ್
ಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ
ನವದೆಹಲಿ, ಮೇ. 22 : ಬಹುದಿನಗಳ ನಂತರ ಕಾಂಗ್ರೆಸ್ ಪಕ್ಷದಿಂದ ರಾಜ್ಯಕ್ಕೆ ಭರ್ಜರಿ ಬಹುಮಾನ ದೊರೆಯುವ ನಿರೀಕ್ಷೆಯಿದೆ. ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಅವರು ಇಂದು ಅಧಿಕಾರ ಚುಕ್ಕಾಣಿ ಹಿಡಿಯಲಿರುವ ನೂತನ ಸರಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಹೈಕಮಾಂಡ್ ಆದೇಶದ ಮೇರೆಗೆ ರಾಜ್ಯದ ಪ್ರತಿಪಕ್ಷ ಸ್ಥಾನಕ್ಕೆ
ರಾಯಚೂರು, ಏ. 19 : ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ, ಜಿಲ್ಲೆಯ ಹೊರಗಡೆಯಿಂದ ಮದ್ಯ, ಮತ್ತಿತರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಬಹುದಾದಂತ ವಸ್ತುಗಳು ಒಳಗಡೆ ನುಸುಳದಂತೆ ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದಿದ್ದಾರೆ.ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಚೆಕ್ಪೋಸ್ಟ್ನಲ್ಲಿ ಏಪ್ರಿಲ್ 17 ರಂದು ಬೆಂಗಳೂರು ಕಡೆಯಿಂದ ಬಂದ ಕೆಎ 52,
ಬೆಂಗಳೂರು, ಏ. 18 : ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಇನ್ನು ಕೇವಲ ಐದು ದಿನ ಉಳಿದಿರುವಂತೆ ಕುರುಡು ಕಾಂಚಾಣದ ತಾಂಡವ ಭರ್ಜರಿಯಾಗಿ ಸಾಗುತ್ತಿದೆ. ಬೀದರಿನಲ್ಲಿ ದಾಖಲೆಯಿಲ್ಲದ 10 ಲಕ್ಷ ರು. ನಗದನ್ನು ವಶಪಡಿಸಿಕಳ್ಳಲಾಗಿದ್ದರೆ, ನಂಜನಗೂಡಿನ ಬಳಿ 43 ಲಕ್ಷ ರು. ನಗದನ್ನು ವಶಪಡಿಸಿಕೊಳ್ಳಲಾಗಿದೆ.ಆಘಾತಕಾರಿ ಸಂಗತಿಯೆಂದರೆ, ಬೀದರಿನಲ್ಲಿ ವಶಪಡಿಸಿಕೊಳ್ಳಲಾದ 10 ಲಕ್ಷ ರು. ನಗದು ಸೇರಿರುವುದು ಗುಲಬರ್ಗಾ
ಬೀದರ್, ಗುಲ್ಬರ್ಗಾ, ಏ. 17 : ಭಾರತೀಯ ಜನತಾ ಪಕ್ಷ ಉಳ್ಳವರ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಭಾಜಪ ಕೇಂದ್ರ ಸರ್ಕಾರದ ಅನುದಾನ ಪಡೆದುಕೊಂಡು ಜನಪರ ಯೋಜನೆಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಆರೋಪಿಸಿದರು.ಬೀದರ್ ಹಾಗೂ ಗುಲ್ಬರ್ಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಧರಂಸಿಂಗ್ ಮತ್ತು ಮಲ್ಲಿಕಾರ್ಜುನ
ಮಂಗಳೂರು, ಸೆ. 18 : ಮಂಗಳೂರು ಗಲಭೆ ಜನಪ್ರತಿನಿಧಿಗಳಿಗೆ ರಾಜಕೀಯ ದಾಳವಾಗಿ ಪರಿಣಮಿಸಿದೆ. 'ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ'ವನ್ನು ನಮ್ಮ ರಾಜಕಾರಣಿಗಳು ಕೈಹಾಕಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಂ.ಪಿ.ಪ್ರಕಾಶ್, ಸಿದ್ದರಾಮಯ್ಯ, ವೀರಪ್ಪ ಮೂಯ್ಲಿ, ಧರ್ಮಸಿಂಗ್ ಹೀಗೆ ಪ್ರತಿ ನಾಯಕರು ಸರ್ಕಾರವನ್ನು ಹಿಗ್ಗಾಮುಗ್ಗಾ ಟೀಕಿಸತೊಡಗಿದ್ದಾರೆ. ಅಲ್ಪಸಂಖ್ಯಾತರ
ಬೆಂಗಳೂರು, ಆ. 28 : ಆಪರೇಶನ್ ಕಮಲ ತಿರುಗಬಾಣವಾಗಲಿದೆ. ಬಿಜೆಪಿಯಲ್ಲಿ ಭುಗಿಲೆದ್ದಿರುವ ಬಂಡಾಯದಿಂದ ರಾಜ್ಯದಲ್ಲಿ ಶೀಘ್ರ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆಗಳಿವೆ ಎಂದು ಮಾಜಿ ಮುಖ್ಯಮಂತ್ರಿ ಎನ್.ಧರ್ಮಸಿಂಗ್ ಭವಿಷ್ಯ ನುಡಿದ್ದಾರೆ. ಗುರುವಾರ ನಗರದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣದ ಮದದಲ್ಲಿರುವ ತೇಲಾಡುತ್ತಿರುವ ಬಿಜೆಪಿ ಸರ್ಕಾರ ಶೀಘ್ರದಲ್ಲಿ ಪತನವಾಗಲಿದೆ ಎಂದರು. ಕಳೆದ ಕೆಲ