ಲಕ್ನೋ, ನ.16 : ಕಳೆದ ಲೋಕಸಭಾ ಚುನಾವಣೆತಲ್ಲಿ ಆಶ್ಚರ್ಯ ರೀತಿಯಲ್ಲಿ ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಎಸ್ಪಿ ಜೊತೆಗಿನ ತನ್ನ ಸಂಬಂಧವನ್ನು ಕಡಿದುಕೊಂಡು ತನ್ನ ಮಾತೃ ಪಕ್ಷವಾದ ಬಿಜೆಪಿಗೆ ಮತ್ತೆ ಮರು ಸೇರ್ಪಡೆಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. <script src="http://player.ooyala.com/player.js?embedCode=83NDYwMTpzxp6JIMkFlTDx9vInh-FRSa&height=360&width=430"></script> ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್
ನವದೆಹಲಿ, ಜೂ. 22 : ರಥಯಾತ್ರೆಯ ಮೂಲಕವೇ ಪಕ್ಷವನ್ನು ಪ್ರವರ್ಧಮಾನಕ್ಕೆ ತಂದಿದ್ದ ಬಿಜೆಪಿಯ ಎಲ್ ಕೆ ಆಡ್ವಾಣಿ ಅವರು ಇದೀಗ ಪಕ್ಷವನ್ನು ಪುನರ್ ಸಂಘಟಿಸಲು ರಾಷ್ಟ್ರಾದ್ಯ೦ತ ಮತ್ತೊಮ್ಮೆ ರಥಯಾತ್ರೆ ಮಾಡುವುದಾಗಿ ಘೋಷಿಸಿದ್ದಾರೆ.ಪಕ್ಷದ ಕಾರ್ಯಕರ್ತರ ಪಡೆಗೆ ಅವಕಾಶಗಳು ಹಾಗು ಸವಾಲುಗಳೆರಡರ ಕುರಿತು ಅರಿವು ಮೂಡಿಸಲು ಕೆಲವೇ ತಿಂಗಳಲ್ಲಿ ದೇಶಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದ್ದಾರೆ. ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುವ
ನವದೆಹಲಿ, ಜೂ.20: ಈ ಬಾರಿಯ ಲೋಕಸಭೆ ಚುನಾವಣೆಯ ಸೋಲಿನ ಹೊಣೆಯನ್ನು ತಾನೇ ಹೊರುತ್ತೇನೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ರಾಜ್ ನಾಥ್ ಸಿಂಗ್ ಶನಿವಾರ ನವದೆಹಲಿಯಲ್ಲಿ ಹೇಳಿದರು. ಆದರೆ ಯಾವುದೇ ಕಾರಣಕ್ಕೂ ಹಿಂದುತ್ವ ಸಿದ್ಧಾಂತವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸ್ಪಷ್ಟಪಡಿಸಿದರು.ನವದೆಹಲಿಯಲ್ಲಿ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡುತ್ತಿದ್ದ ರಾಜ್ ನಾಥ್ ಸಿಂಗ್, ಫಲಿತಾಂಶ ರಾಜ್ಯದಿಂದ
ನಾಗ್ಪುರ್, ಜೂ. 15 : ಹಿಂದುತ್ವ ನೀತಿಯ ಅಸ್ಥಿರತೆಗಾಗಿ ಬಿಜೆಪಿಯನ್ನು ಟೀಕಿಸಿದ ಹಿರಿಯ ಆರ್ಎಸ್ಎಸ್ ಚಿಂತಕ ಎಂ ಜಿ ಅಲಿಯಾಸ್ ಬಾಬುರಾವ್ ವೈದ್ಯ, ಜನಸಾಮಾನ್ಯರನ್ನು ಸೆಳೆಯುವಲ್ಲಿ ಪಕ್ಷ ಸೋತಿರುವ ಹಿನ್ನೆಲೆಯಲ್ಲಿ ಬಿಜೆಪಿ ಇನ್ನಾದರೂ ಹಿಂದುತ್ವದ ಸಿದ್ಧಾತದಿಂದ ಹಿಂದೆ ಸರಿಯುವುದು ಲೇಸೆಂದು ಹೇಳಿದ್ದಾರೆ. ಮರಾಠಿ ಪತ್ರಿಕೆ ಅಂಕಣಕಾರರಾಗಿರುವ ವೈದ್ಯ ತಮ್ಮ ಲೇಖನದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಾ, ಹಿಂದೆ ಜನ
ಹುಬ್ಬಳ್ಳಿ, ಜೂ.1: ಸಂವಿಧಾನ ಬದ್ಧವಾಗಿ ಭಾರತವನ್ನು ಹಿಂದೂರಾಷ್ಟ್ರವೆಂದು ಘೋಷಿಸುವ ಅಗತ್ಯವಿದೆ. ಇದರಿಂದ ಬಹುತೇಕ ಸಮಸ್ಯೆಗಳು ನಿವಾರಣೆಯಾಗಲಿವೆ ಎಂದು ವಿಶ್ವಹಿಂದೂ ಪರಿಷತ್ ಅಂತರಾಷ್ಟ್ರೀಯ ಕಾರ್ಯದರ್ಶಿ ಪ್ರವೀಣಭಾಯಿ ತೊಗಾಡಿಯಾ ಹೇಳಿದ್ದಾರೆ.ವಿ ಎಚ್ ಪಿ ಆಯೋಜಿಸಿದ್ದ ಕಾರ್ಯಕ್ರವೊಂದರಲ್ಲಿ ಮಾತನಾಡುತ್ತಾ ತೊಗಾಡಿಯಾ, ನಮ್ಮ ದೇಶದಲ್ಲೇ ಹಿಂದುಗಳನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡಲಾಗುತ್ತಿದೆ. ಮುಸ್ಲಿಂ, ಕ್ರಿಶ್ಚಿಯನ್, ಪಾರ್ಸಿಗಳನ್ನು ಹೊರತು ಪಡಿಸಿ ದೇಶದಲ್ಲಿರುವವರೆಲ್ಲರೂ ಹಿಂದುಗಳೇ.
ಹದಿನೈದನೇ ಲೋಕಸಭಾ ಚುನಾವಣೆಯಲ್ಲಿ ಕರಾವಳಿ ಜಿಲ್ಲೆಗಳ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಸಾಧನೆ ದಾಖಲಿಸಿದೆ. ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಇಂಥ ಸ್ಥಿತಿಯಲ್ಲಿತ್ತು. ಆದರೆ ಈಗ ಬಿಜೆಪಿ ಬೇರುಗಳು ಆಳವಾಗಿ ಬೇರೂರಿ ನಿರೀಕ್ಷಿತ ಫಲಕೊಡುತ್ತಿವೆ. ದಕ್ಷಿಣ ಕನ್ನಡ, ಉಡುಪಿ-ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಈ ಮೂಲಕ ಕಾಂಗ್ರೆಸ್ ಪಕ್ಷದ
ಮೈಸೂರು, ಏ. 8 : ನಾನು ಹಿಂದುತ್ವದ ವಿರೋಧಿಸುತ್ತೇನೆ. ನನ್ನ ತಲೆಯನ್ನು ಕಡಿಯುತ್ತೀರಾ ? ಮಂಗಳವಾರ ನಗರದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಹೀಗೆ ಪ್ರಶ್ನಿಸಿದವರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ. ಹಿಂದೂತ್ವ ವಿರೋಧಿಸುವವರ ಕೈ, ತಲೆ ಕತ್ತರಿಸು, ತಿಥಿ ಮಾಡಬೇಕಾಗುತ್ತದೆ ಎಂದು ಹೇಳಿಕೆಗೆ ಸಿದ್ದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಹಿಂದುತ್ವ ವಿರೋಧಿಸಿದರೆ
ಬೆಂಗಳೂರು, ಏ. 6 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಆಯೋಗದ ಕೆಂಗಣ್ಣಿಗೆ ಗುರಿಯಾಗಿರುವ ಬೆನ್ನಲ್ಲೇ ಇದೀಗ ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ವಿರುದ್ಧ ಉರಿದು ಬಿದ್ದಿದ್ದಾರೆ. ಕಾಗೋಡು ತಿಮ್ಮಪ್ಪ ಹಿಂದೂಗಳ ಕೈಕತ್ತರಿಸಿ ಎಂದಪ ಹೇಳುತ್ತಾರೆ. ಕಾಂಗ್ರೆಸ್
ಬಿಜೆಪಿ ಹಿಂದುತ್ವದ ಬದ್ಧತೆ ಪ್ರದರ್ಶಿಸಲಿ - ಮುತಾಲಿಕ್‌ಜೆಡಿಎಸ್‌-ಬಿಜೆಪಿ ಮೈತ್ರಿಯಲ್ಲಿ ತಪ್ಪಿಲ್ಲ, ಆದರೆ ಅದರ ಹಿಂದಿನ ಉದ್ದೇಶ ಖಂಡನೀಯಹುಬ್ಬಳ್ಳಿ : ಜೆಡಿಎಸ್‌ನೊಂದಿಗೆ ಸೇರಿ ಸರ್ಕಾರ ರಚಿಸಲು ಮುಂದಾಗಿರುವ ಬಿಜೆಪಿ, ಪ್ರಮಾಣ ವಚನ ಸ್ವೀಕರಿಸುವುದಕ್ಕಿಂತ ಮೊದಲು ಹಿಂದುತ್ವದ ಬಗ್ಗೆ ಬದ್ಧತೆ ಪ್ರದರ್ಶಿಸಲಿ ಎಂದು ರಾಷ್ಟ್ರೀಯ ಹಿಂದೂ ಸೇನಾ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಸವಾಲೆಸೆದಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಬಿಜೆಪಿ
ಪ್ರಚೋದನಕಾರಿ ಭಾಷಣ ಮಾಡಿದ ತೊಗಾಡಿಯಾ ಮೇಲೆ ಕೇಸುಪ್ರಮೋದ್‌ ಮುತಾಲಿಕ್‌ ವಿರುದ್ಧವೂ ಮೊಕದ್ದಮೆಬಿಜಾಪುರ : ಭಾನುವಾರ ಇಲ್ಲಿ ನಡೆದ ವಿರಾಟ ಹಿಂದೂ ಸಮಾವೇಶದಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಪೊಲೀಸರು ವಿಎಚ್‌ಪು ಅಂತರರಾಷ್ಟ್ರೀಯ ಮಹಾ ಕಾರ್ಯದರ್ಶಿ ಡಾ.ಪ್ರವೀಣ್‌ ಭಾಯಿ ತೊಗಾಡಿಯಾ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಡಾ.ಬಿ.ಆರ್‌.ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಭಾರತ ಹಿಂದೂ ರಾಷ್ಟ್ರ