Tag: Kannada actress radhika
ಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು
'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್