ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು,
ನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ
ನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ
ನವದೆಹಲಿ, ಮೇ. 14 : ಖಾಸಗಿ ವಾಹಿನಿಗಳ ನಡೆಸಿದ ಚುನಾವಣೆ ನಂತರ ಸಮೀಕ್ಷೆಯಲ್ಲಿ ಸರಕಾರ ರಚಿಸಲು ತೃತೀಯ ರಂಗದ ಪಾತ್ರ ಅತೀ ಮಹತ್ವದ ಪಾತ್ರ ವಹಿಸಲಿದೆ ಎಂದು ಪ್ರಕಟಿಸಿವೆ. ಎಡಪಕ್ಷಗಳು ಸೇರಿ ತೃತೀಯ ರಂಗದಲ್ಲಿರುವ ಪಕ್ಷಗಳ ಮುಖಂಡರು ಮೇ 16ರ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆದರೆ, ಒಂದಂತೂ ಸತ್ಯ ಯಾವ ಕಾರಣಕ್ಕೂ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ
ಬೆಳಗಾವಿ, ಏ. 7 : ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟು ಇರಲು ಸಾಧ್ಯವಿಲ್ಲ. ಅಧಿಕಾರ ಪಡೆಯಲು ಯಾವ ಮಟ್ಟಕ್ಕಾದರೂ ಇಳಿಯಲು ಅದು ಹೇಸದು. ಇವರ ಸಹವಾಸ ಬೇಡ ಎಂದು ದೂರ ಸರಿದಿರುವ ಎಡಪಕ್ಷಗಳೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳಲು ಸಿದ್ಧತೆ ನಡೆಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಎಲ್ ಕೆ ಅಡ್ವಾಣಿ ಕಾಂಗ್ರೆಸ್ ವಿರುದ್ದ ತೀವ್ರ
ನವದೆಹಲಿ, ಮಾ. 19 : ನಾಗರಿಕ ಪರಮಾಣು ಒಪ್ಪಂದಕ್ಕೆ ಸಂಬಂಧಿಸಿದಂತೆ ಯಪಿಎ ಸರ್ಕಾರದೊಂದಿಗೆ ಮುನಿಸಿಕೊಂಡು ಬೆಂಬಲ ವಾಪಸ್ಸು ತೆಗೆದುಕೊಂಡಿದ್ದ ಎಡಪಕ್ಷಗಳ ಇದೀಗ ಮತ್ತೆ ಕಾಂಗ್ರೆಸ್ ಹಾಗೂ ಅದರ ಅಂಗ ಪಕ್ಷಗಳ ಕಡೆಗೆ ಮುಖಮಾಡತೊಡಗಿವೆ. ತೃತೀಯ ರಂಗ ಸರ್ಕಾರಕ್ಕೆ ಅಗತ್ಯ ಬಿದ್ದರೆ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಪಕ್ಷದ ಬೆಂಬಲವನ್ನು ಕೋರುತ್ತೇವೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪ್ರಕಾಶ್
ನವದೆಹಲಿ, ಸೆ. 23 : ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಚರ್ಚ್ ಗಳ ಮೇಲಿನ ದಾಳಿಯನ್ನು ಖಂಡಿಸಿ ನಗರದ ರಾಜಘಾಟ್ ಬಳಿ ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಮಂಗಳೂರು, ದಾವಣಗೆರೆ, ಚಿಕ್ಕಮಗಳೂರು, ಕೋಲಾರ ಜಿಲ್ಲೆ ಹಾಗೂ ಬೆಂಗಳೂರು ನಗರದಲ್ಲಿ ಚರ್ಚ್ ಮೇಲೆ ದಾಳಿ ನಡೆದಿದ್ದು, ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣವಾಗಿ
ನವದೆಹಲಿ, ಆ. 20 : ಮಿತಿಮೀರಿದ ಹಣದುಬ್ಬರ ವಿರೋಧಿಸಿ ಎಡಪಕ್ಷಗಳು ಸೇರಿದಂತೆ ವಿವಿಧ ಎಂಟು ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗಿದ್ದು, ಕೆಲ ಸರ್ಕಾರಿ ಮತ್ತು ಸರ್ಕಾರೇತರ ಕಚೇರಿಗಳು ಕಾರ್ಯವನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಎಡಪಕ್ಷಗಳ ನೇತೃತ್ವದಲ್ಲಿ ನಡೆಯುತ್ತಿರುವ ಮುಷ್ಕರಕ್ಕೆ ಪಶ್ಚಿಮ ಬಂಗಾಳ, ಕೇರಳ
ನವದೆಹಲಿ, ಜು. 21 : ಎಡಪಕ್ಷದ ನಾಯಕರೇ ಮತ್ತೆ ಇತಿಹಾಸವನ್ನು ಮರುಕಳಿಸಬೇಡಿ. 1978 ಮತ್ತು 88 ರಲ್ಲಿ ಬಿಜೆಪಿ ಪರವಾಗಿ ನಿಂತ ನಿಮಗೆ ಎಂಥ ಅನುಭವವಾಗಿದೆ ಎನ್ನುವುದನ್ನು ಹೇಳಬೇಕಿಲ್ಲ. ಆದ್ದರಿಂದ ಮಂಗಳವಾರ ನಡೆಯುವ ವಿಶ್ವಾಸಮತದಲ್ಲಿ ಯುಪಿಎ ವಿರೋಧವಾಗಿ ಮತ ಚಲಾಯಿಸಿ ಮತ್ತೊಮ್ಮೆ ಇನ್ನೊಂದು ಇತಿಹಾಸಕ್ಕೆ ಕಾರಣರಾಗಬೇಡಿ ಎಂದು ಕೇಂದ್ರದ ವಿದೇಶಾಂಗ ಸಚಿವ ಪ್ರಣವ್ ಮುಖರ್ಜಿ ಎಡಪಕ್ಷಗಳಿಗೆ ಇಂದು
ನವದೆಹಲಿ, ಜು. 8 : ಅಣು ಒಪ್ಪಂದ ಕುರಿತು ಎದುರಾಗಿರುವ ಬಿಕ್ಕಟ್ಟಿನ ಹಿನ್ನಲೆ ಯುಪಿಎ ಜತೆಗಿನ ಮೈತ್ರಿಯನ್ನು ಮುರಿದುಕೊಳ್ಳಲು 59 ಸಂಸದರನ್ನುಳ್ಳ ಎಡಪಕ್ಷಗಳು ಇಂದು ಸಭೆ ಸೇರಿ, ಅಂತಿಮ ನಿರ್ಣಯಗೊಂಡಿದೆ.. ಮಧ್ಯಾಹ್ನ 12:45 ರ ಸುಮಾರಿಗೆ ಬೆಂಬಲ ವಾಪಾಸ್ ಬಗ್ಗೆ ಪ್ರಕಾಶ್ ಕಾರಟ್ ಪ್ರಕಟಣೆ ನೀಡಿದರು. ಯುಪಿಎ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂತೆಗೆದುಕೊಂಡಿರುವ ಪತ್ರವನ್ನು ಪ್ರಣಬ್ ಮುಖರ್ಜಿ