ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ
ಬೆಂಗಳೂರು, ಜ. 9 : ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಎಚ್ ಸಿ ಶ್ರೀಕಂಠಯ್ಯ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲು ಇಚ್ಚಿಸಿದಲ್ಲಿ ಮುಕ್ತ ಮನಸ್ಸಿನಿಂದ ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಹೇಳಿದರು. ಶ್ರೀಕಂಠಯ್ಯ ಅವರು ಬಿಜೆಪಿ ಸೇರಲಿದ್ದಾರೆ ಹಾಗೂ ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರನ್ನು ಭೇಟಿ ಶ್ರೀಕಂಠಯ್ಯ
ಮದ್ದೂರು, ಫೆ. 16 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದರು. ತಾವು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೂಡ ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಜೊತೆಗೆ ಮೈತ್ರಿ