ಬೆಂಗಳೂರು, ನ. 19 : ಸಚಿವ ಜನಾರ್ದನರೆಡ್ಡಿ ಒಡೆತನದ ಒಬಳಾಪುರಂ ಮೈನಿಂಗ್ ಕಂಪನಿ ಅಕ್ರಮಗಳ ತನಿಖೆಯನ್ನು ಸಿಬಿಐ ಒಪ್ಪಿಸಿರುವುದನ್ನು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ವಾಗತಿಸಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ರಾಜ್ಯ ಸಹಕಾರಿ ವಸತಿ ಮಹಾಮಂಡಲವು ನಗರದ ಬಸವನಗುಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಹಕಾರಿ ವಸತಿ ಭವನವನ್ನು
ಗುಲ್ಬರ್ಗಾ, ಸೆ. 24 : ಗುಲ್ಬರ್ಗಾ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮರತೂರಿನ ಅಮರ ಚೇತನ ವಿಜ್ಞಾನೇಶ್ವರರ ಉದ್ಯಾನವನ ಅಭಿವೃದ್ಧಿಪಡಿಸಲು 1.30 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದರು. ಗುಲಬರ್ಗಾ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಮರತೂರಿನಲ್ಲಿ ವಿಜ್ಞಾನೇಶ್ವರ ಉದ್ಯಾನವನದ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ವಿಜ್ಞಾನೇಶ್ವರರ ಸಾಹಿತ್ಯವು 11 ನೇ ಶತಮಾನದ ಇತಿಹಾಸದ
ಬೆಂಗಳೂರು, ಆ. 26 : ಹುಸಿ ಭರವಸೆ ಮತ್ತು ಸರಕಾರದ ಜನವಿರೋಧಿಗೆ ಮರಳಾಗಿ ಕಾಂಗ್ರೆಸ್ ಪಕ್ಷವನ್ನು ಕೈಬಿಟ್ಟು ಚಿತ್ತಾಪುರದ ಜನತೆ ದೊಡ್ಡ ತಪ್ಪು ಮಾಡಿದರು. ಇದರ ಬೆಲೆಯನ್ನು ಮುಂದಿನ ದಿನಗಳಲ್ಲಿ ತೆರಲಿದ್ದಾರೆ ಎಂದು ಕೇಂದ್ರದ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕಾ ಖರ್ಗೆ ಸೋಲು ಜನತೆಯ
ಗುಲಬರ್ಗಾ, ಜೂ. 27 : ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ನಾಗರಿಕರು ಹಾಗೂ ಉದ್ಯಮಿಗಳಿಂದ ತೆರಿಗೆ ರೂಪದಲ್ಲಿ ಹಣ ಸಂಗ್ರಹಿಸುವ ಪಾಲಿಕೆಗೆ ನಗರವನ್ನು ಅಭಿವೃದ್ಧಿ ಪಡಿಸುವ ಹಾಗೂ ಸುಂದರವಾಗಿಸುವ ಜವಾಬ್ದಾರಿಯೂ ಇದೆ ಎಂದು ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಗುಲಬರ್ಗಾ ಮಹಾನಗರ ಪಾಲಿಕೆಯು ಆಯೋಜಿಸಿದ್ದ ಸಮಾರಂಭದಲ್ಲಿ ಪೌರ ಸನ್ಮಾನ ಸ್ವೀಕರಿಸಿ ಅವರು
ಬೆ೦ಗಳೂರು, ಮೇ. 29 : ಕೇ೦ದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಕ್ಯಾಬಿನೆಟ್ ಸ್ಥಾನಮಾನ ಲಭಿಸಿರುವುದು ಸಿದ್ದರಾಮಯ್ಯ ಅವರಿಗಿದ್ದ ಅಡ್ಡಿ ಆತ೦ಕಗಳೆಲ್ಲಾ ಹೆಚ್ಚು ಕಮ್ಮಿ ನಿವಾರಣೆಯಾದ೦ತಾಗಿದೆ. ರಾಜ್ಯದ ಪ್ರತಿಪಕ್ಷದ ಸ್ಥಾನದ ಮೇಲೆ ಕಣ್ಣಿಟ್ಟು ಕುಳಿತಿದ್ದಾರೆ. ಗುರುವಾರ ಖರ್ಗೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದ೦ತೇ ಇತ್ತ ಸಿದ್ದು ಅಭಿಮಾನಿಗಳು ಪಟಾಕಿ ಸಿಡಿಸಿ ಸ೦ಭ್ರಮಾಚರಿಸಿಕೊ೦ಡರು.ಕಳೆದ ಆರು ತಿ೦ಗಳಿನಿ೦ದ ಸಿದ್ದರಾಮಯ್ಯಗೆ ವಿಪಕ್ಷ ನಾಯಕನ ಪಟ್ಟ
ಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ
ಬೆಂಗಳೂರು, ಮೇ. 28 : ಕಳೆದ 38 ವರ್ಷಗಳಿಂದ ಶಾಸಕರಾಗಿ ರಾಜ್ಯ ರಾಜಕಾರಣ ಮಾಡಿದ್ದ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಇದೀಗ ರಾಷ್ಟ್ರ ರಾಜಕಾರಣಕ್ಕೆ ಹೆಜ್ಜೆಯಿರಿಸಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಅವರು, ರಾಜ್ಯ ರಾಜಕೀಯದಲ್ಲಿ ಸೋಲಿಲ್ಲದ ಸರದಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಗುಲ್ಬರ್ಗಾ ಜಿಲ್ಲೆಯ ಗುರುಮಿಠಕಲ್
ನವದೆಹಲಿ, ಮೇ. 28 : ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆಯತೊಡಗಿದೆ. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ಜೈರಾಮ್ ರಮೇಶ್ ಸೇರಿದಂತೆ ಒಟ್ಟು 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆದಿದೆ. 14 ಮಂದಿ ಕ್ಯಾಬಿನೆಟ್ ಸಚಿವರು
ಬೆಂಗಳೂರು, ಮೇ. 28 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋತರೂ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ನೂತನ ಸರಕಾರದ ಸಂಪುಟದಲ್ಲಿ ರಾಜ್ಯಕ್ಕೆ ಭಾರಿ ಬಂಪರ್ ಕೊಡುಗೆಯಂತೂ ಬಂದಿದೆ. ಜೈರಾಮ್ ರಮೇಶ್ ರಾಜ್ಯದವರೇ ಆಗಿದ್ದರಿಂದ ಅವರನ್ನೂ ಹಿಡಿದು ಕರ್ನಾಟಕಕ್ಕೆ ನಾಲ್ಕು ಕ್ಯಾಬಿನೆಟ್ ಒಂದು ರಾಜ್ಯ ಖಾತೆಯ ಸ್ಥಾನವನ್ನು ಸೋನಿಯಾ
ನವದೆಹಲಿ, ಮೇ. 27 : ಕಳೆದೆರಡು ದಿನಗಳಿಂದ ತೀವ್ರ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಖಾತೆ ಹಂಚಿಕೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಂತ್ಯ ಹಾಡಿದೆ. ಗುರುವಾರ ಬೆಳಗ್ಗೆ 11.30ಕ್ಕೆ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ಜರುಗಲಿದ್ದು, ನಾಳೆ ಪ್ರಮಾಣ ವಚನ ಸ್ವೀಕರಿಸಲಿರುವ ಸಂಸದರಿಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ದೂರವಾಣಿ ಮೂಲಕ ಸಂಪರ್ಕಿಸಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ