ನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ
ನವದೆಹಲಿ, ನ. 12 : ಭಾರತದಲ್ಲಿ ಭಯೋತ್ಪಾದನಾ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪಾಕಿಸ್ತಾನ ಮೂಲದ ಅಮೆರಿಕ ಪ್ರಜೆ ಡೆವಿಡ್ ಕೋಲಮನ್ ಹೆಡ್ಲೇ ವಿರುದ್ಧ ನ್ಯಾಷನಲ್ ಇನ್ ವೆಸ್ಟಿಗೇಟಿವ್ ಏಜನ್ಸಿ (ಎನ್ಐಎ) ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಹೇಳಿದರು. ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಷ್ಕರ್ ಇ ತೊಯ್ಬಾ ಸಂಘಟನೆಯೊಂದಿಗೆ ಸಂಬಂಧ
ಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ
ನವದೆಹಲಿ, ಆ. 12 : ಕಳೆದ ವರ್ಷ ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ಪಾಕಿಸ್ತಾನದಲ್ಲಿರುವ ಉಗ್ರರಿಗೆ ಶೀಘ್ರದಲ್ಲಿ ಶಿಕ್ಷೆ ನೀಡಬೇಕು ಎಂದು ಅಮೆರಿಕ ಪಾಕಿಸ್ತಾನಕ್ಕೆ ಮತ್ತೊಮ್ಮೆ ತಾಕೀತು ಮಾಡಿದೆ. ಈ ಮಧ್ಯೆ ಅಮೆರಿಕ ಗುಪ್ತಚರ ಇಲಾಖೆ ಫೆಡರಲ್ ಬ್ಯೂರೋ ಆಫ್ ಇನ್ ವೆಸ್ಟಿಗೇಷನ್ (ಎಫ್ ಬಿಐ) ಮುಂಬೈ ದಾಳಿ ಸಿಕ್ಕಿಬಿದ್ದಿರುವ ಏಕೈಕ ಉಗ್ರ ಅಜ್ಮಲ್ ಅಮೀರ್ ಕಸಬ್ ನ
ನವದೆಹಲಿ, ಜು. 4 : ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅವರ ವಿಚಾರಣೆಯನ್ನು ಪಾಕಿಸ್ತಾನದ ಸುಪ್ರಿಂಕೋರ್ಟ್ ಅನಿರ್ಧಿಷ್ಟಾವಧಿವರೆಗೆ ಮುಂದೂಡಿರುವ ಕ್ರಮ ಇಂದು ಸಂಸತ್ ನಲ್ಲಿ ಪ್ರತಿಧ್ವನಿಸಿ ಭಾರಿ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.ಪಾಕಿಸ್ತಾನದ ಸುಪ್ರಿಂಕೋರ್ಟ್ ಮುಂಬೈನ ದಾಳಿಕೋರ ಸಯೀದ್ ವಿಚಾರಣೆ ಅನಿರ್ಧಿಷ್ಟಾವಧಿಗೆ ಮುಂದೂಡಿರುವ ಕುರಿತು ಸಮಾಜವಾದಿ ಮುಖಂಡ ಮುಲಾಯಂ
ಬೆಂಗಳೂರು, ಜು. 30 : ಭಯೋತ್ಪಾದಕರ ದಾಳಿಯ ಹಿನ್ನೆಲೆಯಲ್ಲಿ ಇನ್ಫೋಸಿಸ್ ಕಂಪನಿಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ದಳ (ಸಿಐಎಸ್ಎಫ್) ನಿಯೋಜಿಸಲು ಕೇಂದ್ರ ಅಸ್ತು ಎಂದಿದೆ. ಇದರೊಂದಿಗೆ ಸರಕಾರಿ ಭದ್ರತೆ ಪಡೆದುಕೊಂಡ ಪ್ರಥಮ ಖಾಸಗಿ ಕಂಪನಿ ಎಂಬ ಹೆಗ್ಗಳಿಕೆಗೂ ಇನ್ಫೋಸಿಸ್ ಪಾತ್ರವಾಯಿತು. ಇನ್ಫೋಸಿಸ್ ಆವರಣದಲ್ಲಿ ನಾಳೆಯಿಂದ (ಶುಕ್ರವಾರ) ತರಬೇತಿ ಹೊಂದಿದ ಸಿಐಎಸ್ಎಫ್ ಯೋಧರು ಕಾರ್ಯನಿರ್ವಹಿಸಲಿದ್ದಾರೆ. 101 ವಿಶೇಷ ತರಬೇತಿ
ನವದೆಹಲಿ, ಜು. 30 : ವಿವಿಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಿರುವ ಹಾಗೂ ಪಾಕಿಸ್ತಾನದಲ್ಲಿ ತಲೆ ಮರೆಸಿಕೊಂಡಿರುವ ಉಗ್ರರನ್ನು ಭಾರತಕ್ಕೆ ಹಸ್ತಾಂತರಿಸಲು ಪಾಕಿಸ್ತಾನ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ರಾಜ್ಯಸಭೆಯಲ್ಲಿಂದು ತಿಳಿಸಿದರು. ಇದಕ್ಕೆ ತೃಪ್ತರಾಗದ ಪ್ರತಿಪಕ್ಷಗಳು ಸದನದಿಂದ ಹೊರನಡೆದ ಘಟನೆ ನಡೆಯಿತು. ಪ್ರತಿಪಕ್ಷಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ,
ಮುಂಬೈ, ಜು. 23 : ಮುಂಬೈ ಭಯೋತ್ಪಾದನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಎದುರು ತಪ್ಪೊಪ್ಪಿಕೊಂಡಿರುವ ಉಗ್ರ ಅಜ್ಮಲ್ ಅಮೀರ್ ಕಸಬ್ ನನ್ನು ಸಾರ್ವಜನಿಕ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಶಿವಸೇನೆ ಮುಖಂಡ ಬಾಳಾ ಠಾಕ್ರೆ ಒತ್ತಾಯಿಸಿದ್ದಾರೆ. ಮುಂಬೈ ಭಯೋತ್ಪಾದನೆಯಲ್ಲಿ ವೀರಮರಣವನ್ನಪ್ಪಿದ ಹೇಮಂತ್ ಕರ್ಕರೆ ಪತ್ನಿ ಕವಿತಾ ಕರ್ಕರೆ ಕೂಡಾ ಉಗ್ರ ಕಸಬ್ ಗೆ ಬಹಿರಂಗ ಸ್ಥಳದಲ್ಲಿ ನೇಣಿಗೇರಿಸಬೇಕು ಎಂದು ಆಗ್ರಹಿಸಿದ್ದರು.
ಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ.
ನವದೆಹಲಿ, ಜೂ. 5 : ಮುಂಬೈದಾಳಿಯ ಪ್ರಮುಖ ಆರೋಪಿ ಸಯೀದ್ ಹಫೀಜ್ ನನ್ನು ಬಿಡುಗಡೆ ಮಾಡಿರುವುದು ಉಪಖಂಡದಲ್ಲಿ ಉದ್ವಿಗ್ನತೆ ಹೆಚ್ಚಾಗುವಂತೆ ಮಾಡಿದೆ. ಭಾರತದ ವಿರುದ್ದ ನಡೆಯುತ್ತಿರುವ ಭಯೋತ್ಪಾದನಾ ದಾಳಿಗಳ ವಿರುದ್ಧ ಪಾಕಿಸ್ತಾನವು ವಿಶ್ವಾಸಾರ್ಹ ಕ್ರಮ ಕೈಗೊ೦ಡ ನಂತರ ಇಸ್ಲಾಮಾಬಾದ್ ಜತೆಗೆ ಮಾತುಕತೆಗೆ ನವದೆಹಲಿ ಸಿದ್ದ ಎಂದು ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ. ಮಾತುಕತೆ ಪ್ರಕ್ರಿಯೆಯನ್ನು