clear
clear
Search results for "Navjot singh sidhu" in Oneindia Kannada
ನವದೆಹಲಿ, ಮೇ. 16: ಮಾಜಿ ಕ್ರಿಕೆಟಿಗ ಸಿಕ್ಸರ್ ಸಿಧು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದ್ದರೆ, ಮಾಜಿ ನಾಯಕ ಅಜರುದ್ದೀನ್ ಪ್ರಥಮ ಗೆಲುವಿನೊಂದಿಗೆ ರಾಜಕೀಯ ಆಟದ ಇನ್ನಿಂಗ್ಸ್ ಆರಂಭಿಸಿದ್ದಾರೆ.15 ನೇ ಲೋಕಸಭಾ ಚುನಾವಣೆಯ ಕಣಕ್ಕೆ ಸಿನಿಮಾ ತಾರೆಯರು, ಉದ್ಯಮಿಗಳು, ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಇಳಿದಿದ್ದು ವಿಶೇಷ. ಕರ್ನಾಟಕದ ಮಾಜಿ ರಣಜಿ ಆಟಗಾರ ಪ್ರಕಾಶ್ ರಾಥೋಡ್ ಸೋಲನುಭವಿಸಿದ್ದಾರೆ.ಅಜರ್ ಕಮಾಲ್: ಭಾರತ ಕ್ರಿಕೆಟ್

ಚಂಡೀಗಢ : ಬಿಜೆಪಿ ಸಂಸದ ಮತ್ತು ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ನವಜೋತ್‌ ಸಿಂಗ್‌ ಸಿಧು ಅವರನ್ನು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ನ್ಯಾಯಾಲಯ ಪ್ರಕಟಿಸಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸಂಸತ್‌ ಸದಸ್ಯ ಸ್ಥಾನಕ್ಕೆ ಅವರು ಶುಕ್ರವಾರ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಬಿಜೆಪಿ ಅಧ್ಯಕ್ಷರಿಗೆ ಅವರು ಕಳುಹಿಸಿದ್ದಾರೆ. 1998ರಲ್ಲಿ ನಡೆದಿದ್ದ ಗುರುನಾಮ್‌ಸಿಂಗ್‌ ಕೊಲೆ ಪ್ರಕರಣದಲ್ಲಿ

ಬೆಂಗಳೂರು : ಉಳ್ಳಾಲ ವಿಧಾನ ಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದೆ. ಮಾಜಿ ಕ್ರಿಕೆಟಿಗ ಮತ್ತು ಸಂಸದ ನವಜೋತ್‌ ಸಿಂಗ್‌ ಸಿಧು, ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ, ಮಾಜಿ ಸಚಿವೆ ಸುಶ್ಮಾ ಸ್ವರಾಜ್‌ ಮತ್ತಿತರರನ್ನು ಪ್ರಚಾರಕ್ಕೆ ಕರೆತರಲು ಬಿಜೆಪಿ ರಾಜ್ಯ ಘಟಕ ಉತ್ಸುಕವಾಗಿದೆ. ಸುದ್ದಿಗಾರರ ಜೊತೆ ಈ ಬಗ್ಗೆ ಮಾತನಾಡುತ್ತಿದ್ದ ಬಿಜೆಪಿ ವಕ್ತಾರ ಸುರೇಶ್‌ ಕುಮಾರ್‌, ರಾಜ್ಯ ಬಿಜೆಪಿ

ಅಮೃತ್‌ಸರ್‌ : ಮಾಜಿ ಕ್ರಿಕೆಟಿಗ, ಬಿಜೆಪಿ ಅಭ್ಯರ್ಥಿ ನವಜೋಧ್‌ ಸಿಂಗ್‌ ಸಿಧು, ಲೋಕಸಭಾ ಚುನಾವಣೆಯಲ್ಲಿ ಜಯಮಾಲೆ ಧರಿಸಿದ್ದಾರೆ. ಮಂಗಳವಾರ ನಡೆದ ಮತಎಣಿಕೆಯಲ್ಲಿ ಗೆಲುವು ಸಿಧು ಅವರಿಗೆ ಒಲಿದಿದೆ. ಅಮೃತ್‌ಸರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅವರು, ಕಾಂಗ್ರೆಸ್‌ ಅಭ್ಯರ್ಥಿಯನ್ನು ಭಾರೀ ಅಂತರದಿಂದ ಪರಾಭವಗೊಳಿಸಿದ್ದಾರೆ. ಕೊಲೆ ಆರೋಪ ಹೊತ್ತಿರುವ ಸಿಧು ಅವರನ್ನು ಹೈಕೋರ್ಟ್‌ ದೋಷಿಯೆಂದು ಪರಿಗಣಿಸಿತ್ತು. ಹೈಕೋರ್ಟ್‌ ತೀರ್ಪಿಗೆ ತಡೆಯಾಜ್ಞೆ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು