ಬೆಂಗಳೂರು : ದೋಸ್ತಿ ಸರ್ಕಾರ ಮುರಿದು ಬಿತ್ತು. ಕಾಂಗ್ರೆಸ್ ಜೊತೆ ಜೆಡಿಎಸ್ ಕೈಜೋಡಿಸಲಿದೆ ಎಂಬ ವದಂತಿಗಳನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಳ್ಳಿ ಹಾಕಿದ್ದಾರೆ.ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಅವರು, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ಮೊದಲ ದಿನದಿಂದಲೂ, ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಅದರೆ ಅದು ಅಸಾಧ್ಯ. ಮೈತ್ರಿ ಸರ್ಕಾರ ಪೂರ್ಣಾವಧಿ ಪೂರೈಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.ಒಪ್ಪಂದದ ಪ್ರಕಾರ, ಅಕ್ಟೋಬರ್
ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ