clear
clear
Search results for "Vs aacharya" in Oneindia Kannada
ಬೆಂಗಳೂರು, ಜು. 3 : ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಅವ್ಯಾಹತವಾಗಿ ಗೋವುಗಳ ಹತ್ಯೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗೋವುಗಳ ರಕ್ಷಣೆಗೆ ಸರಕಾರ ಕಸಾಯಿಖಾನೆಗಳನ್ನು ನಿಷೇಧಿಸಲು ಮುಂದಾಗಿದ್ದು, ಗೋವು ಹತ್ಯೆ ನಿಯಂತ್ರಣ ಕಾಯ್ದೆ ಜಾರಿಗೊಳಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆಚಾರ್ಯ, 1964ರಲ್ಲಿ ಭಾರತೀಯ ಸಂವಿಧಾನದಲ್ಲಿ ರೂಪಿಸಲಾಗಿರುವ ಕಲಂ 48 ಅಡಿಯ

ಬೆಂಗಳೂರು, ಜು. 1 : ದೇಶದಲ್ಲಿಯೇ ಪ್ರಥಮ ಬಾರಿಗೆ ಮಾಧ್ಯಮಕ್ಕೆ ಸಂಬಂಧಿಸಿದ ವಿಶ್ವವಿದ್ಯಾಲಯವೊಂದನ್ನು ಸ್ಥಾಪಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ 25 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಸಂವಿಧಾನದ ನಾಲ್ಕನೇ ಅಂಗ ಎಂದೇ ಪರಿಗಣಿಸಲಾಗಿರುವ ಪತ್ರಿಕೋದ್ಯಮಕ್ಕೆ ರಾಜ್ಯ

ಬೆಂಗಳೂರು, ಜೂ. 25 : ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು ವಾಪಸ್ಸು ಪಡೆಯುವ ಮಹತ್ವದ ನಿರ್ಧಾರವನ್ನು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಸೂರಿನ ಜೈಪುರ ಪೊಲೀಸ್ ಠಾಣೆಯಲ್ಲಿ ಸಿದ್ದರಾಮಯ್ಯ ಹಾಗೂ ಅವರ ಬೆಂಬಲಿಗರ ಮೇಲಿದ್ದ 17 ಮೊಕದ್ದಮೆಗಳನ್ನು

ಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ

ಬೆಳಗಾವಿ, ಜ. 20 : ಐದನೇ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಕಾಂಗ್ರೆಸ್ ನಾಯಕ ಟಿ ಬಿ ಜಯಚಂದ್ರ ಕಾನೂನು ಸುವ್ಯವಸ್ಥೆ ಕುರಿತಂತೆ ಚರ್ಚೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು. ಆಗ, ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು. ಮಾತು ಮುಂದುವರೆಸಿದ ಜೈನ್, ರಾಜ್ಯದಲ್ಲಿ

ಬೆಂಗಳೂರು, ಫೆ. 6 : ತಾಳಿ ಕಟ್ಟಿ, ಇಲ್ಲ ರಾಖಿ ಕಟ್ಟಿ, ಇದು ಶ್ರೀರಾಮ ಸೇನೆ ನೀಡಿರುವ ಎಚ್ಚರಿಕೆ. ಫೆ 14 ರಂದು ಪ್ರೇಮಿಗಳ ದಿನ ಆಚರಿಸುವ ಯುವ ಜನತೆಯನ್ನು ವಿವಾಹ ಬಂಧನಕ್ಕೆ ಒಳಪಡಿಸಲು, ಇಲ್ಲವಾದಲ್ಲಿ ರಾಖಿ ಕಟ್ಟಿಸುವ ಮೂಲಕ ಸಹೋದರತ್ವ ಮೂಡಿಸಲು ಅದು ಮುಂದಾಗಿದೆ. ಪ್ರೇಮಿಗಳ ದಿನಾಚರಣೆ ನಿಷೇಧಿಸಬೇಕು. ಈ ಆಚರಣೆ ನಮ್ಮ ಸಂಸ್ಕೃತಿಯ ವಿರುದ್ಧವಾದುದು.

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು